ETV Bharat / city

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಥಳಿತ: ಐವರ ವಿರುದ್ಧ ಪ್ರಕರಣ ದಾಖಲು - Youth beaten up by 5 people for petty issue

ಹಗರಿಬೊಮ್ಮನಹಳ್ಳಿ ತಾಲೂಕಿನ ರಾಯರಾಳು ತಾಂಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

Vijayanagar
ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಥಳಿತ
author img

By

Published : Jun 24, 2021, 11:02 AM IST

ಹೊಸಪೇಟೆ (ವಿಜಯನಗರ): ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಯರಾಳು ತಾಂಡದಲ್ಲಿ ನಡೆದಿದೆ. ಯುವಕನಿಗೆ ಹೊಡೆದಿರೋದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

Vijayanagar
ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಥಳಿತ

ಈ ಘಟನೆಗೆ ಸಂಬಂಧಿಸಿದಂತೆ ಐವರು ಯುವಕರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೋರ್ಟ್ ನಿಯಮದ ಹೆಚ್ಚಿನ ವಿವರ ಬಹಿರಂಗಪಡಿಸುವಂತಿಲ್ಲ. ಘಟನೆ ಕುರಿತು ಈಗಾಗಲೇ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಒಳಿತು ಮಾಡು ಮನುಸ.. ಅರಣ್ಯಾಧಿಕಾರಿ ಕಟ್ಟಿಸಿದ ದೇಗುಲಕ್ಕೆ ಜನ; ಕಾಡುಗಳ್ಳನ ಗುಡಿ‌ ಭಣಭಣ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.