ಬೆಂಗಳೂರು: ರಾಜ್ಯದಲ್ಲಿ 1,57,509 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1,350 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ 29,37,427ಕ್ಕೆ ಏರಿದ್ದು, ಕೊರೊನಾ ಪಾಸಿಟಿವಿಟಿ ದರ ಶೇ 0.85 ರಷ್ಟಾಗಿದೆ.
1,648 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 28,79,433 ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. ಈ ಮುಖೇನ ಸಕ್ರಿಯ ಪ್ರಕರಣಗಳ ಸಂಖ್ಯೆ 20,845 ರಷ್ಟಾಗಿದೆ.
-
ಇಂದಿನ 21/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BPxH75fXLB @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/ReEcB1Lxr6
— K'taka Health Dept (@DHFWKA) August 21, 2021 " class="align-text-top noRightClick twitterSection" data="
">ಇಂದಿನ 21/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BPxH75fXLB @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/ReEcB1Lxr6
— K'taka Health Dept (@DHFWKA) August 21, 2021ಇಂದಿನ 21/08/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BPxH75fXLB @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/ReEcB1Lxr6
— K'taka Health Dept (@DHFWKA) August 21, 2021
ಇನ್ನೂ 18 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 37,123ಕ್ಕೆ ತಲುಪಿದೆ. ಸಾವಿನ ಪ್ರಮಾಣ ಶೇ 1.33 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,730 ಪ್ರಯಾಣಿಕರು ತಪಾಸಣೆಗೊಳಪಟ್ಟಿದ್ದಾರೆ. ಯುಕೆಯಿಂದ 333 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ.
ರೂಪಾಂತರಿ ವೈರಸ್ ಅಪಡೇಟ್ಸ್:
- ಡೆಲ್ಟಾ ( Delta/B.617.2) -1089
- ಅಲ್ಪಾ(Alpha/B.1.1.7) - 155
- ಕಪ್ಪಾ (Kappa/B.1.617) 159.
- ಬೇಟಾ ವೈರಸ್ (BETA/B.1.351) -7
- ಡೆಲ್ಟಾ ಪ್ಲಸ್(Delta plus/B.1.617.2.1(AY.1) -4
- ಈಟಾ (ETA/B.1.525) - 1