ETV Bharat / city

ಪೊಲೀಸ್ ಇಲಾಖೆಯಲ್ಲಿ ಮೇಜರ್​ ಸರ್ಜರಿ; 142 ಇನ್ಸ್​ಪೆಕ್ಟರ್​ಗಳ ವರ್ಗಾವಣೆ - ಬೆಂಗಳೂರು ಸುದ್ದಿ

ರಾಜ್ಯ ಸರ್ಕಾರ ಒಂದೇ ಬಾರಿಗೆ 142 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

vidhana sowda
ಬೆಂಗಳೂರು
author img

By

Published : Jan 9, 2021, 11:33 AM IST

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ದೊಡ್ಡ ಸರ್ಜರಿ ಮಾಡಿದ ಸರ್ಕಾರ‌ ಒಂದೇ ಬಾರಿಗೆ 142 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿದೆ.

Bangalore
ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಆದೇಶ

142 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾಜಿನಗರ ಠಾಣೆಯಲ್ಲಿದ್ದ ಜಿ.ಸಿದ್ದರಾಜು ಅವರನ್ನು ಇದೀಗ ತಲಘಟ್ಟಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.