ETV Bharat / city

ಬೆಂಗಳೂರಲ್ಲಿ ಮೇ 1 - 24 ರವರೆಗೆ 144 ಸೆಕ್ಷನ್ ಜಾರಿ: ನಗರ ಪೊಲೀಸ್ ಆಯುಕ್ತರಿಂದ ಆದೇಶ - ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ರಾಜ್ಯಾದ್ಯಂತ ಲಾಕ್​ಡೌನ್ ಘೋಷಿಸಿದ ಹಿನ್ನೆಲೆ ಮೇ.10 ರಿಂದ ಮೇ.24ರವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ನಗರ ಪೊಲೀಸ್ ಆಯುಕ್ತ
ನಗರ ಪೊಲೀಸ್ ಆಯುಕ್ತ
author img

By

Published : May 9, 2021, 1:07 AM IST

ಬೆಂಗಳೂರು: ಕೊರೊನಾಗೆ ಕಡಿವಾಣ ಹಾಕಲು ರಾಜ್ಯದಾದ್ಯಂತ ಮೇ 10 ರಿಂದ ಮೇ 24 ರ ಬೆಳಿಗ್ಗೆ ವರೆಗೆ ಲಾಕ್​​ಡೌನ್ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಬೆಂಗಳೂರಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಿಂದ ಆದೇಶ
ನಗರ ಪೊಲೀಸ್ ಆಯುಕ್ತರಿಂದ ಆದೇಶ
ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೊರೊನಾ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರದಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ 1973ರ ಸಿಆರ್ ಪಿಸಿ ಅಡಿಯಯಲ್ಲಿ 144(1) ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ನಗರ ಪೊಲೀಸ್ ಆಯುಕ್ತರಿಂದ ಆದೇಶ
ನಗರ ಪೊಲೀಸ್ ಆಯುಕ್ತರಿಂದ ಆದೇಶ
ಈ ನಿಯಮವನ್ನು ಮೀರುವವರ ವಿರುದ್ಧ ಡಿಎಂಎ 2005ರ ಕಾಯ್ದೆ 51 ರಿಂದ 60ರ ಅಡಿಯಲ್ಲಿ ಹಾಗೂ ಐಪಿಸಿ 188 ಸೆಕ್ಷನ್, ಕೆಇಡಿಎ ಕಾಯ್ದೆ 2020ರ ಸೆಕ್ಷನ್ 4, 5 ಮತ್ತು 10ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. (ಸೋಮವಾರದಿಂದ ಕಠಿಣ ಲಾಕ್​ಡೌನ್​​..14 ದಿನ ಕರುನಾಡು ಸ್ತಬ್ಧ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.