ETV Bharat / city

ಶಿವಾಜಿನಗರ ಕಣದಲ್ಲಿ 19 ಅಭ್ಯರ್ಥಿಗಳು​​... ಯಾರಾಗ್ತಾರೆ ಬಜಾರ್​ ಕಾ ಸುಲ್ತಾನ್​?

ಉಪಚುನಾಣೆಗೆ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಅತೀ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದ ಶಿವಾಜಿನಗರ ಕ್ಷೇತ್ರದಲ್ಲಿ ಅಂತಿಮವಾಗಿ19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.

ಚುನಾವಣಾ ಅಧಿಕಾರಿ ನಟೇಶ್
author img

By

Published : Nov 22, 2019, 11:13 PM IST

ಬೆಂಗಳೂರು: ಉಪಚುನಾಣೆಗೆ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಅತೀ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದ ಶಿವಾಜಿನಗರ ಕ್ಷೇತ್ರದಲ್ಲಿ ಅಂತಿಮವಾಗಿ19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.

ಶಿವಜಿನಗರ ಉಪಚುನಾವಣೆಯಲ್ಲಿ ಅಂತಿಮವಾಗಿ 19 ಅಭ್ಯರ್ಥಿಗಳು!

ಈ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಅಧಿಕಾರಿ ನಟೇಶ್, ಶಿವಾಜಿನಗರ ಉಪಚುನಾವಣೆಯಲ್ಲಿ ಒಟ್ಟು 32 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಐದು ನಾಮಪತ್ರಗಳು ತಿರಸ್ಕೃತವಾಗಿ,ಎರಡೆರಡು ನಾಮಪತ್ರ ಸಲ್ಲಿಸಿದ್ದ ಕೆಲವು ಅಭ್ಯರ್ಥಿಗಳು ಒಂದೊಂದು ನಾಮಪತ್ರ ವಾಪಾಸ್​ ಪಡೆದ ಹಿನ್ನೆಲೆಯಲ್ಲಿ, ಒಟ್ಟು 26 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದರು.

ಆದರೆ, ನಾಮಪತ್ರ ಹಿಂಪಡೆಯಲ ಕೊನೆಯ ದಿನವಾದ ನಿನ್ನೆ 7 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ವಾಪಾಸ್​ ಪಡೆದಿದ್ದು,ಈಗ ಶಿವಾಜಿನಗರ ಉಪಕದನದಲ್ಲಿ 19 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.

Intro:ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾಣೆಯಲ್ಲಿ , ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಅತೀ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದ ಶಿವಾಜಿನಗರ ಕ್ಷೇತ್ರದಲ್ಲಿ ಅಂತಿಮವಾಗಿ ೧೯ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದು ಕೊಂಡಿದ್ದಾರೆ.
ಶಿವಾಜಿನಗರ ಉಪಚುನಾವಣೆಯಲ್ಲಿ ಒಟ್ಟು ೩೬ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.ಅದರಲ್ಲಿ ಐದು ನಾಮಪತ್ರಗಳು ತಿರಸ್ಕೃತವಾಗಿ, ಎರಡೆರಡು ನಾಮಪತ್ರ ಸಲದಲಿಸಿದ್ದ ಕೆಲವು ಅಭ್ಯರ್ಥಿಗಳು ಒಂದೊಂದು ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ , ಒಟ್ಟು ೨೬ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದು ಕೊಂಡಿದ್ದರು, ಅದರೆ ನಾಮಪತ್ರ ಹಿಂಪಡೆಯಲ ಕೊನೆಯದಿನವಾದ ನಿನ್ನೆ ೭ ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆ , ಈಗ ಶಿವಾಜಿನಗರ ಉಪಕದನದಲ್ಲಿ ೧೯ ಅಭ್ಯರ್ಥಿಗಳು ಉಳಿದು ಕೊಂಡಿದ್ದಾರೆ.

Body: ಇನ್ನೂ ಶಿವಾಜಿನಗರ ಉಪಚುನಾವಣೆ ಅಂತಿಮ ಅಭ್ಯರ್ಥಿಗಳ ಮಾಹಿತಿಯನ್ನು ಚುನಾವಣಾ ಅಧಿಕಾರಿ ನಟೇಶ್ ಅವರು ಈಟಿವಿ ಭಾರತ್ ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಸತೀಶ ಎಂಬಿ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.