ETV Bharat / city

19 ಐಎಎಸ್ ಅಧಿಕಾರಿಗಳ ವರ್ಗಾವಣೆ.. - ಕರ್ನಾಟಕ ಸರ್ಕಾರದ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿದೆ. 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

19 IAS Officers Transferred
19 ಐಎಎಸ್ ಅಧಿಕಾರಿಗಳ ವರ್ಗಾವಣೆ
author img

By

Published : Jan 25, 2022, 10:49 AM IST

ಬೆಂಗಳೂರು: ರಾಜ್ಯ ಸರ್ಕಾರ 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತಕ್ಕೆ ಚುರುಕು ಮುಟ್ಟಿಸಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ.

ಯಾರು ಎಲ್ಲಿಗೆ ವರ್ಗಾವಣೆ?

  • ಅನಿಲ್ ಕುಮಾರ್- ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ.
  • ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ.
  • ಕನಗ ವಲ್ಲಿ- ಆಯಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ.
  • ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.
  • ಯಶವಂತ ಗುರುಕಾರ್- ಡಿಸಿ, ಕಲಬುರಗಿ.
  • ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿ.
  • ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.
  • ಜಗದೀಶ ಜಿ- ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.
  • ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.
  • ವೆಂಕಟ ರಾಜ- ಡಿಸಿ, ಕೋಲಾರ.
  • ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.
  • ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.
  • ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.
  • ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.
  • ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.
  • ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.
  • ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.
  • ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.
  • ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.