ETV Bharat / city

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಆತಂಕ ಬಿಟ್ಟು ಪರೀಕ್ಷೆ ಬರೆಯಿರಿ... ಹೆಚ್​ಡಿಕೆ ವಿಶ್ - ಪಿಯು ವಿದ್ಯಾರ್ಥಿಗಳಿಗೆ ಹೆಚ್​ಡಿಕೆ ಶುಭಾಶಯ

ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿ ಒಟ್ಟು 6 ಲಕ್ಷ 80 ಸಾವಿರದ 49 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ಭದ್ರತೆ ಒದಗಿಸಲಾಗಿದೆ.

PUC Exam
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
author img

By

Published : Mar 4, 2020, 3:43 AM IST

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಒಟ್ಟು 1016 ಕೇಂದ್ರಗಳಲ್ಲಿ ಇಂದಿನಿಂದ ಮಾ.23ರವರೆಗೆ ಪರೀಕ್ಷೆಗಳು ನಡೆಯಲಿವೆ.

ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗ ಸೇರಿ ಒಟ್ಟು 6 ಲಕ್ಷ 80 ಸಾವಿರದ 49 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ಭದ್ರತೆ ಒದಗಿಸಲಾಗಿದೆ.

PUC Exam
ಆತಂಕ ಬಿಟ್ಟು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಹೆಚ್​ಡಿಕೆ ವಿಶ್

ಹೆಚ್​ಡಿಕೆ ಶುಭಾಶಯ:

ಪಿಯುಸಿ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ. ಆತ್ಮವಿಶ್ವಾಸದಿಂದ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಿ. ಯಶಸ್ಸು ನಿಮ್ಮದಾಗಲಿ‌ ಎಂದು ಮಾಜಿ ಸಿಎಂ ಶುಭ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.