ETV Bharat / city

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ದಿಢೀರ್​ ಮುಂದೂಡಿಕೆ

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವ ಸುರೇಶ್ ಕುಮಾರ್ ಕಿವಿಮಾತು‌ ಹೇಳಿದ್ದಾರೆ.

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

author img

By

Published : Apr 25, 2021, 5:30 PM IST

ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನ ಮುಂದೂಡಲಾಗಿದೆ.

ಕೋವಿಡ್-19ರ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ
ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರ ಜೊತೆ ಅಧಿಕಾರಿಗಳು ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಿವಿಮಾತು‌ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.