ETV Bharat / city

ರಾಜ್ಯದಲ್ಲಿಂದು 490 ಮಂದಿಗೆ ಕೊರೊನಾ ದೃಢ: 5 ಸೋಂಕಿತರು ಬಲಿ

ಇಂದು ರಾಜ್ಯದಲ್ಲಿ 389 ಮಂದಿ ಗುಣಮುಖರಾಗಿದ್ದು, ಈವರೆಗೆ 9,29,447 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,978 ಇದ್ದು, 127 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ಕೋವಿಡ್
ಕೋವಿಡ್
author img

By

Published : Feb 20, 2021, 9:21 PM IST

ಬೆಂಗಳೂರು: ರಾಜ್ಯದಲ್ಲಿಂದು 490 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,47,736ಕ್ಕೆ ಏರಿಕೆ ಆಗಿದೆ. 5 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,292ಕ್ಕೆ ಏರಿದೆ.‌

ಇಂದು ರಾಜ್ಯದಲ್ಲಿ 389 ಮಂದಿ ಗುಣಮುಖರಾಗಿದ್ದು, ಈವರೆಗೆ 9,29,447 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,978 ಇದ್ದು, 127 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಸೋಂಕಿತರ ಪ್ರಕರಣಗಳ ಶೇಕಡಾವಾರು 0.83ರಷ್ಟು ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 1.02ರಷ್ಟು ಇದೆ. ವಿಮಾನ ನಿಲ್ದಾಣದಲ್ಲಿ 2,772 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. ಈವರೆಗೆ 63 ಜನಕ್ಕೆ ಪಾಸಿಟಿವ್ ಬಂದಿದ್ದು, ಈ ಸೋಂಕಿತರ ಸಂಪರ್ಕದಲ್ಲಿದ್ದ 26 ಮಂದಿಗೂ ಪಾಸಿಟಿವ್ ದೃಢಪಟ್ಟಿದೆ.‌ 25 ಜನರಿಗೆ ರೂಪಾಂತರ ಕೊರೊನಾ ಹರಡಿದೆ.

ಬೆಂಗಳೂರಿನ ಕೊರೊನಾ ವಿವರ

ಬೆಂಗಳೂರಿನಲ್ಲಿಂದು 278 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 4,03,514ಕ್ಕೆ ಏರಿಕೆ ಆಗಿದೆ. 206 ಸೋಂಕಿತರು ಇಂದು ಗುಣಮುಖರಾಗಿದ್ದು, ಒಟ್ಟು 3,94,789 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. 4,275 ಸಕ್ರಿಯ ಪ್ರಕರಣಗಳು ಇದ್ದು, 4 ಸೋಂಕಿತರು ಕೊರೊನಾದಿಂದ ಮೃತರಾಗಿದ್ದಾರೆ.‌ ಈವರೆಗೆ 4,449 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.