ETV Bharat / city

ಖನಿಜ ನಿಗಮದಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ - Bengaluru

ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಲಾಗಿದೆ.

 ಪರಿಹಾರ ನಿಧಿಗೆ 5 ಕೋಟಿ
ಪರಿಹಾರ ನಿಧಿಗೆ 5 ಕೋಟಿ
author img

By

Published : May 24, 2021, 9:55 PM IST

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ಚೆಕ್ ಅ​ನ್ನು ಹಸ್ತಾಂತರ ಮಾಡಲಾಯಿತು.

ಸಿಎಂ ಅಧಿಕೃತ ನಿವಾಸ ಕಾವೇರಿಗೆ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ ಭೇಟಿ ನೀಡಿದ್ದರು. ಈ ವೇಳೆ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನಿಗಮದ ವತಿಯಿಂದ 5 ಕೋಟಿ ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ, ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಪಸಿ, ಜಿಎಂ ನಿಶ್ಚಿತ, ಮಲ್ಲಿಕಾರ್ಜುನ, ರಾಜಶೇಖರ್, ಚೋರ್ಗಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.