ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ 91 ಮಂದಿ ಬಲಿಯಾಗಿದ್ದಾರೆ. ಈವರೆಗೆ 1,331 ಜನರು ಮೃತರಾಗಿದ್ದಾರೆ. ಈ ಮೂಲಕ ಸಾವಿನ ಪ್ರಮಾಣ 2.8% ಏರಿದೆ. ಇಂದು ಕೂಡ 4,120 ಹೊಸ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಈ ಮೂಲಕ 63,772ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ.36.1%ರಷ್ಟಿದೆ. ಈವರೆಗೆ 23,065 ಮಂದಿ ಗುಣಮುಖರಾಗಿದ್ರೆ, 39,370 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು : ಬೆಂಗಳೂರು ಒಂದರಲ್ಲೇ 2,156 ಹೊಸ ಪ್ರಕರಣ ಪತ್ತೆಯಾಗಿವೆ. ಇದರಲ್ಲಿ 36 ಮಂದಿ ಬಲಿಯಾಗಿದ್ದಾರೆ. ಒಟ್ಟಾರೆ 31,777 ಕೊರೊನಾ ಸೋಂಕಿತರಿದ್ದು, ಇದರಲ್ಲಿ ಸಕ್ರಿಯ ಪ್ರಕರಣ 24,316 ಇವೆ. ನಗರದಲ್ಲಿ ಈವರೆಗೆ 667 ಮಂದಿ ಕೊರೊನಾಗೆ ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ.
ಶಾಂತಲಾ ನಗರದಲ್ಲಿ ಅತೀ ಹೆಚ್ಚು ಸೋಂಕಿತರು : ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗಲಿದ್ಯಾ ಎಂಬ ಆತಂಕ ಶುರುವಾಗಿದೆ. ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಂತಲಾನಗರ ವಾರ್ಡ್ನಲ್ಲಿ ಕೇವಲ ಐದು ದಿನಗಳಲ್ಲಿ 439 ಕೇಸ್ ಪತ್ತೆಯಾಗಿದೆ.
ರಾಜ್ಯದಲ್ಲಿಂದು 91 ಮಂದಿ ಕೊರೊನಾಗೆ ಬಲಿ.. - karnataka corona death update
ಉದ್ಯಾನನಗರಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಶಾಂತಲಾನಗರ ವಾರ್ಡ್ ಮತ್ತೊಂದು ಧಾರಾವಿಯಾಗಿ ಸೃಷ್ಟಿಯಾಗಲಿದ್ಯಾ ಎಂಬ ಆತಂಕ ಶುರುವಾಗಿದೆ..