ETV Bharat / city

ಕೆಲಸ ಕಾಯಂಗೊಳಿಸುವಂತೆ ಒತ್ತಾಯಿಸಿ ಎಬಿಬಿ ಕಾರ್ಖಾನೆ ಕಾರ್ಮಿಕರ ಪ್ರತಿಭಟನೆ - ನೆಲಮಂಗಲದಲ್ಲಿ ಎಬಿಬಿ ಕಾರ್ಖಾನೆ ಕಾರ್ಮಿಕರ ಪ್ರತಿಭಟನೆ

ಕೆಲಸ ಕಾಯಂಗೊಳಿಸುವಂತೆ ಒತ್ತಾಯಿಸಿ ಬಹುರಾಷ್ಟ್ರೀಯ ಕಂಪನಿಯಾದ ಎಬಿಬಿ ಕಾರ್ಖಾನೆಯ ಮುಂದೆ ಸುಮಾರು 250ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
author img

By

Published : Oct 27, 2019, 10:37 AM IST

ನೆಲಮಂಗಲ: ಕೆಲಸ ಕಾಯಂಗೊಳಿಸುವಂತೆ ಒತ್ತಾಯಿಸಿ ಬಹುರಾಷ್ಟ್ರೀಯ ಕಂಪನಿಯಾದ ಎಬಿಬಿ ಕಾರ್ಖಾನೆಯ ಮುಂದೆ ಸುಮಾರು 250ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ಎಬಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕರು ಕೆಲಸವನ್ನು ಕಾಯಂಗೊಳಿಸುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಇದನ್ನು ಮನಗಂಡ ಎಬಿಬಿ ಕಾರ್ಖಾನೆ, ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಗೊಂಡ ಗುತ್ತಿಗೆ ಕಾರ್ಮಿಕರು ಹಲವು ದಿನಗಳಿಂದ ಅಮರಣಾಂತ ಉಪವಾಸ ಕೈಗೊಂಡಿದ್ದು, ಇದಕ್ಕೆ ಕ್ಯಾರೆ ಅನ್ನದ ಕಂಪನಿಯ ವಿರುದ್ಧ ಸಿಐಟಿಯು ಸಂಘಟನೆ ಸಹ ಬಂಡವಾಳಶಾಹಿಗಳ ನಡೆ ವಿರೋಧಿಸಿ ಪ್ರತಿಭಟನೆ ನಡೆಸಿತು.

ನೆಲಮಂಗಲ ಸಿಐಟಿಯು ತಾಲೂಕು ಸಮಿತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಿಐಟಿಯು ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಗೆ ಬೆಂಬಲ ದೊರೆತಿದ್ದು, ಶೀಘ್ರದಲ್ಲಿ ಎಬಿಬಿ ಕಂಪನಿಯ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಐಟಿಯು ರಾಜ್ಯ ಸಮಿತಿ ವತಿಯಿಂದ ಉಗ್ರ ಪ್ರತಿಭಟನೆ ಮಾಡುವ ಮುನ್ನೆಚ್ಚರಿಕೆಯನ್ನು ನೀಡಿದ್ರು.

Intro:ಕೆಲಸ ಖಾಯಂಗೆ ಗುತ್ತಿಗೆ ಕಾರ್ಮಿಕರ ಒತ್ತಾಯ.

ಕಾರ್ಮಿಕರನ್ನು ಬೇರೆಡೆ ವರ್ಗಾವಣೆ ಕಂಪನಿ ವಿರುದ್ಧ ಕಾರ್ಮಿಕರ ಪ್ರತಿಭಟನೆ.
Body:ನೆಲಮಂಗಲ : ಬಹುರಾಷ್ಟ್ರೀಯ ಕಂಪನಿಯಾದ ಎಬಿಬಿ ಕಾರ್ಖಾನೆಯ ಮುಂದೆ ಸುಮಾರು 250 ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಕೆಲಸ ಖಾಯಂಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು

ಸುಮಾರು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ
ABB ಕಂಪೆನಿಯ ಗುತ್ತಿಗೆ ಕಾರ್ಮಿಕರು ಕಾಯಂ ಕೆಲಸದ ಸಲುವಾಗಿ ಬೇಡಿಕೆ ಇಟ್ಟಿದ್ದರು ಆದರೆ ಇದನ್ನು ಮನಗಂಡ ABB ಕಾರ್ಖಾನೆ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿತ್ತು .ಇನ್ನು ವರ್ಗಾವಣೆಗೊಂಡ ಗುತ್ತಿಗೆ ಕಾರ್ಮಿಕರು ಹಲವು ದಿನಗಳಿಂದ ಅಮರಣಾಂತ ಉಪವಾಸ ಕೈಗೊಂಡಿದ್ದು ಇದಕ್ಕೆ ಕ್ಯಾರೇ ಅನ್ನದ ಕಂಪನಿಯ ವಿರುದ್ಧ citu ಸಂಘಟನೆ ಬೃಹತ್ ಪ್ರತಿಭಟನೆ ಮೂಲಕ ಬಂಡವಾಳ ಶಾಹಿಗಳ ನಡೆಯ ಬಗ್ಗೆ ಖಡಕ್ ಎಚ್ಚರಿಕೆ ನೀಡುವ ಮೂಲಕ ಪ್ರತಿಭಟಿಸಿತ್ತು

ನೆಲಮಂಗಲ ಸಿಐಟಿಯು ತಾಲ್ಲೂಕು ಸಮಿತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಿಐಟಿಯು ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಗೆ ಬೆಂಬಲ ದೊರೆತಿದ್ದು ಶೀಘ್ರದಲ್ಲಿ ಎಬಿಬಿ ಕಂಪೆನಿಯ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಐಟಿಯು ರಾಜ್ಯ ಸಮಿತಿ ವತಿಯಿಂದ ಉಗ್ರ ಪ್ರತಿಭಟನೆ ಮಾಡುವ ಮುನ್ನೆಚ್ಚರಿಕೆಯನ್ನು ಸಿಐಟಿಯು ನಾಯಕರುಗಳು ನೀಡಿದ್ರು

01a-ಬೈಟ್ : ಪ್ರತಾಪ್ ಸಿಂಹ , ರಾಜ್ಯ ಪ್ರಧಾನ ಕಾರ್ಯದರ್ಶಿ. CITU
01b- ಬೈಟ್ : ತಿರುಮಲಾಚಾರ್. ತಾಲೂಕು ಅಧ್ಯಕ್ಷ , CITU.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.