ETV Bharat / city

ಮೈ ಜುಮ್ಮೆನಿಸುವ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ! - ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ

ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ಅಪಘಾತ ದೃಶ್ಯ ಮೈ ಜುಮ್ಮೆನ್ನಿಸುವಂತಿದೆ.

accident-scene-captured-on-cc-camera
author img

By

Published : Aug 2, 2019, 11:17 PM IST

ನೆಲಮಂಗಲ: ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ಅಪಘಾತ ದೃಶ್ಯ ಮೈ ಜುಮ್ಮೆನ್ನಿಸುವಂತಿದೆ!

ಮೈ ಜುಮ್ಮೆನ್ನಿಸುವ ಅಪಘಾತದ ದೃಶ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಘಟನೆ ನಡೆದಿದೆ.

ಘಟನೆಯಲ್ಲಿ ದಾಬಸ್ ಪೇಟೆ ನಿವಾಸಿ ಮಹಾವೀರ್ ( 60 ) ಸಾವನ್ನಪ್ಪಿದ್ದಾರೆ.

ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುವ ವೇಳೆ ಅತಿ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ರು.

ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಪಘಾತದ ಮೈ ಜುಮ್ಮೆನ್ನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Body:ನೆಲಮಂಗಲ : ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ಅಪಘಾತ ದೃಶ್ಯ ಮೈಜುಮ್ಮೆನ್ನಿಸುತ್ತೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ4ರಲ್ಲಿ ಘಟನೆ ಅಪಘಾತ ನಡೆದಿದ್ದು. ಘಟನೆಯಲ್ಲಿ ದಾಬಸ್ ಪೇಟೆ ನಿವಾಸಿ ಮಹಾವೀರ್ ( 60 ) ಸಾವನ್ನಪ್ಪಿದ್ದಾರೆ.

ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುವ ವೇಳೆ ಅತಿ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ರು. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.

Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.