ETV Bharat / city

ಪುನೀತ್ ರಾಜ್​​ಕುಮಾರ್​​​​​ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ... ನಟ ಯೋಗಿ ಸಾಥ್​ - ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ

ಸ್ಯಾಂಡಲ್​ವುಡ್​ನ ಪವರ್​ ಸ್ಟಾರ್ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಅದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Actor puneeth Rajkumar last rites
Actor puneeth Rajkumar last rites
author img

By

Published : Oct 31, 2021, 4:46 AM IST

ಬೆಂಗಳೂರು: ಚಂದನವನದ ಯುವರತ್ನ ಪುನೀತ್ ರಾಜ್​ಕುಮಾರ್​ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಅದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 3 ಗಂಟೆಯಿಂದಲೇ ಪ್ರಾರಂಭವಾದ ಅಂತ್ಯಸಂಸ್ಕಾರದ ಸಿದ್ಧತೆಗಳಿಗೆ ಲೂಸ್ ಮಾದ ಖ್ಯಾತಿಯ ನಟ ಯೋಗಿ ಸಾಥ್ ನೀಡಿದರು.

ಪುನೀತ್ ರಾಜ್​​ಕುಮಾರ್​​​​​ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಕಂಠೀರವ ಕ್ರೀಡಾಂಗಣದಿಂದ ಅಂತಿಮ ಯಾತ್ರೆ ಆರಂಭಗೊಳ್ಳಲಿದ್ದು, ಇದಾದ ಬಳಿಕ ಕಂಠೀರವ ಸ್ಟುಡಿಯೋದಲ್ಲಿ ಪುನೀತ್​ ರಾಜ್​ ಕುಮಾರ್​ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ.

ಇದನ್ನೂ ಓದಿರಿ: ಪುನೀತ್ ರಾಜ್​​ಕುಮಾರ್​ ಅಂತ್ಯಕ್ರಿಯೆ: ಕುಟುಂಬ ಸದಸ್ಯರು, ಗಣ್ಯರಿಗೆ ಮಾತ್ರ ಅವಕಾಶ

ಕುಟುಂಬ ಸದಸ್ಯರ ಇಚ್ಛೆಯಂತೆ ಬೆಳಗ್ಗೆ 10 ಗಂಟೆಗೆ ಡಾ. ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತ್ಯಸಂಸ್ಕಾರ ನಡೆಸಿದ ರೀತಿಯಲ್ಲೇ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.