ETV Bharat / city

ಮತ್ತೆ ಸಿದ್ದರಾಮಯ್ಯ ಸಿಎಂ... ಸಂಚಲನ ಸೃಷ್ಟಿಸಿದ ಎಂಬಿಪಾ ಟ್ವೀಟ್​​

author img

By

Published : Dec 2, 2019, 2:30 PM IST

ಈ ತಿಂಗಳ ಅಂತ್ಯದೊಳಗೆ ಭಾಗ್ಯಗಳ ಸರ್ಕಾರ ಮತ್ತೆ ಬರಲಿದೆ. ಸೂಕ್ಷ್ಮವಾಗಿ ಗಮನಿಸಿದರೆ, ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

all-the-signs-of-siddaramaiah-becoming-chief-minister-again
ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ..ಎಂ.ಬಿ.ಪಾಟೀಲ್ ಟ್ವೀಟ್​

ಬೆಂಗಳೂರು: ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂಬ ಸೂಚನೆಯನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ನೀಡಿದ್ದಾರೆ.

All the signs of Siddaramaiah becoming Chief Minister again ..
ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ..ಎಂ.ಬಿ.ಪಾಟೀಲ್ ಟ್ವೀಟ್​

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ತಿಂಗಳ ಅಂತ್ಯದೊಳಗೆ ಭಾಗ್ಯಗಳ ಸರ್ಕಾರ ಮತ್ತೆ ಬರಲಿದೆ. ಇತ್ತೀಚಿಗೆ ಸರ್ಕಾರ ಇದೆಯೋ, ಇಲ್ಲವೋ ಎಂಬಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ, ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮೇಲಿಂದ ಮೇಲೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬ ಹೇಳಿಕೆ ನೀಡುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ತರಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

Intro:newsBody:ಮತ್ತೆ ಸರ್ಕಾರ ಬರಿಲಿದೆ ಎಂಬ ಸೂಚನೆ ನೀಡಿದ ಎಂ ಬಿ ಪಾಟೀಲ್

ಬೆಂಗಳೂರು: ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಿಲಿದೆ ಎಂಬ ಸೂಚನೆಯನ್ನು ಮಾಜಿ ಸಚಿವ ಎಂ ಬಿ ಪಾಟೀಲ್ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ತಿಂಗಳ ಅಂತ್ಯದೊಳಗೆ ಮತ್ತೆ ಬರಲಿದೆ ಭಾಗ್ಯಗಳ ಸರ್ಕಾರ ಎಂದಿದ್ದಾರೆ. ಇತ್ತೀಚಿಗೆ ಸರ್ಕಾರ ಇದೆಯೋ ಇಲ್ಲವೋ ಎಂದಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಮತ್ತೆ ಸಿದ್ದರಾಮಯ್ಯ ನವರು ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಹೇಳಿದ್ದಾರೆ.
ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮೇಲಿಂದ ಮೇಕೆ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬ ಹೇಳಿಕೆ ನೀಡುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ತರಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.