ETV Bharat / city

ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ - ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದರೂ ಜಾಮೀನಿನ ಮೇಲೆ ಹೊರ ಬಂದು ಕಳ್ಳತನ ಮುಂದುವರೆಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಬಂಧನ
ಬಂಧನ
author img

By

Published : Mar 18, 2021, 8:36 PM IST

ಬೆಂಗಳೂರು: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್​.ಟಿ ನಗರ ಪೊಲೀಸರು ಬಂಧಿಸಿದ್ದಾರೆ.

ಆಜಂ ಖಾನ್, ನದೀಂ ಪಾಷ ಬಂಧಿತ ಆರೋಪಿಗಳಾಗಿದ್ದು, ಇವರಿಂದ 210 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದರೂ ಜಾಮೀನಿನ ಮೇಲೆ ಹೊರ ಬಂದು ಕಳ್ಳತನ ಮುಂದುವರೆಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್​.ಟಿ ನಗರ ಪೊಲೀಸರು ಬಂಧಿಸಿದ್ದಾರೆ.

ಆಜಂ ಖಾನ್, ನದೀಂ ಪಾಷ ಬಂಧಿತ ಆರೋಪಿಗಳಾಗಿದ್ದು, ಇವರಿಂದ 210 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದರೂ ಜಾಮೀನಿನ ಮೇಲೆ ಹೊರ ಬಂದು ಕಳ್ಳತನ ಮುಂದುವರೆಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.