ETV Bharat / city

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ‌ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಮಹಿಳಾ ಆರೋಪಿ ಬಂಧನ - ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರ

assistant lecturer recruitment scam : ಮೊಬೈಲ್​​ನಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಹರಿದಾಡಿದ್ದವು. ಈ ಹಿನ್ನೆಲೆ ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರ ತನಿಖೆ ನಡೆಸುವಂತೆ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ದೂರಿನ ಅನ್ವಯ ಮಹಿಳಾ ಆರೋಪಿಯನ್ನು‌ ಪೊಲೀಸರು ಬಂಧಿಸಿದ್ದಾರೆ‌..

Bengaluru
ಮಲ್ಲೇಶ್ವರಂ‌‌ ಪೊಲೀಸ್​​ ಠಾಣೆ
author img

By

Published : Apr 25, 2022, 2:26 PM IST

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮಹಿಳೆಯೋರ್ವರನ್ನು ಮಲ್ಲೇಶ್ವರಂ‌‌ ಪೊಲೀಸರು ಬಂಧಿಸಿದ್ದಾರೆ. ಸೌಮ್ಯ ಎಂಬುವರು ಬಂಧಿತ ಆರೋಪಿ. ನಿನ್ನೆ(ಭಾನುವಾರ) ಮೈಸೂರಿನಲ್ಲಿ ಇವರನ್ನು ಬಂಧಿಸಿ ಕರೆತಂದಿರುವ ಪೊಲೀಸರು ಕೆಲ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

assistant lecturer recruitment scam : Accused arrested
ಸೌಮ್ಯ ಬಂಧಿತ ಆರೋಪಿ

ನಿನ್ನೆ(ಭಾನುವಾರ) ಸರ್ಕಾರಿ ರಜೆ ಹಿನ್ನೆಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಪೊಲೀಸರು ಇಂದು ಮತ್ತೆ ಕಸ್ಟಡಿಗೆ ಪಡೆದು ಸೌಮ್ಯ ಅವರನ್ನು ವಿಚಾರಣೆ ನಡೆಸಲಿದ್ದಾರೆ‌.

ಮೊಬೈಲ್​​ನಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಹರಿದಾಡಿದ್ದವು. ಈ ಹಿನ್ನೆಲೆ ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರ ತನಿಖೆ ನಡೆಸುವಂತೆ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ದೂರಿನ ಅನ್ವಯ ಮಹಿಳಾ ಆರೋಪಿಯನ್ನು‌ ಪೊಲೀಸರು ಬಂಧಿಸಿದ್ದಾರೆ‌.

ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಹಾರ ; ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ದಾಖಲಾಯ್ತು ದೂರು..‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.