ETV Bharat / city

ಇಂಜಿನಿಯರಿಂಗ್‌ ವಿದ್ಯಾರ್ಥಿ ನಿಗೂಢ ಸಾವಿನ ಪ್ರಕರಣ : ತನಿಖೆ ಚುರುಕುಗೊಳಿಸಿದ ಸಿಐಡಿ ತಂಡ - kannada news

ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಸ್ಥಳ ಪರಿಶೀಲನೆ ನಡೆಸಿದ ಸಿಐಡಿ ತಂಡ.

ರಾಜ್ಯದಲ್ಲಿ ನಡೆದ ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಸ್ಥಳ ಪರಿಶಿಲನೆ ನಡೆಸಿದ ಸಿಐಡಿ ತಂಡ
author img

By

Published : Apr 21, 2019, 8:58 PM IST

ಬೆಂಗಳೂರು/ರಾಯಚೂರು: ನವೋದಯ ಕಾಲೇಜಿನ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ ಸಂಬಂಧ ಇಂದು ಸಿಐಡಿ ತಂಡದಿಂದ ಸಾವನ್ನಪ್ಪಿದ ಸ್ಥಳ ಪರಿಶೀಲನೆ ಮಾಡಲಾಯಿತು.

ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪಾದ ಸಾವಿನ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಿದ್ದರು. ಐಪಿಎಸ್ ಅಧಿಕಾರಿ ಶರಣಪ್ಪ ನೇತೃತ್ವದ ಸಿಐಡಿ ತಂಡದಲ್ಲಿ ಒಬ್ಬ ಡಿವೈಎಸ್ಪಿ, ಇಬ್ಬರು ಸಿಪಿಐ ಹಾಗೂ ಎಂಟು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ತನಿಖೆ ಚುರುಕುಗೊಳಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಸ್ಥಳ ಪರಿಶೀಲನೆ

ಡಿವೈಎಸ್ಪಿ ರವಿಶಂಕರ್ ನೇತೃತ್ವದ ಸಿಐಡಿ ತಂಡ ವಿದ್ಯಾರ್ಥಿಯ ಶವಪತ್ತೆಯಾದ ಬೋಳಮಾನ್ ದೊಡ್ಡಿ ರಸ್ತೆಯ ಹನುಮಂತ ದೇವಸ್ಥಾನದ ಬಳಿ ತೆರಳಿ ಸ್ಥಳ ಪರಿಶೀಲನೆ ನಡೆಸಿತು. ಈ ಕುರಿತು ನಾಳೆ ಸುದ್ದಿಗೋಷ್ಠಿ ನಡೆಸಿ ಪೂರ್ಣ ಮಾಹಿತಿ ನೀಡುವುದಾಗಿ ಸಿಐಡಿ ತಂಡದ ಅಧಿಕಾರಿಗಳು ಹೇಳಿದ್ದಾರೆ.

Intro:Body:
ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪಾದ ಸಾವು ಪ್ರಕರಣ: ತನಿಖೆ ಸಿಐಡಿಗೆ ಹೆಗಲಿಗೆ
ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪಾದ ಸಾವು ಪ್ರಕರಣ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಸಿಐಡಿ ಕೇಸ್ ವರ್ಗಾಯಿಸಿದ್ದು, ಇಂದು ಸಂಜೆ ರಾಯಚೂರಿಗೆ ತೆರೆಳಿ ಪರಿಶೀಲಿಸಿ ತನಿಖೆ ಕೈಗೊಳ್ಳಲಿದ್ದಾರೆ.
ಐಪಿಎಸ್ ಅಧಿಕಾರಿ ಶರಣಪ್ಪ ನೇತೃತ್ವದಲ್ಲಿ ಸಿಐಡಿ ತಂಡ ರಚನೆಯಾಗಿದ್ದು, ಇಂದು ಸಂಜೆ ಬೆಂಗಳೂರಿನಿಂದ ರಾಯಚೂರಿಗೆ ತೆರಳಿದೆ. ತಂಡದಲ್ಲಿ ಒಬ್ಬ ಡಿವೈಎಸ್ಪಿ, ಇಬ್ಬರು ಸಿಪಿಐ ಹಾಗೂ ಎಂಟು ಸಿಬ್ಬಂದಿ ಇರಲಿದ್ದಾರೆ.
ಇಂಜಿನಿಯರ್ ವಿದ್ಯಾರ್ಥಿನಿಯದ್ದು ಆತ್ಮಹತ್ಯೆಯಲ್ಲ ಅದು ಕೊಲೆ ಎಂದು ಆಕೆಯ ಪೋಷಕರು ಆರೋಪಿಸಿದ್ದು ಈ ಸಂಬಂಧ ರಾಜ್ಯದೆಲ್ಲೆಡೆ ಪ್ರಗತಿಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಜಿಲ್ಲೆಯಲ್ಲಿ ವಿದ್ಯಾರ್ಥಿ ಸಂಘಟನೆ ಸಭೆ ಸೇರಿ ಜಸ್ಟೀಸ್ ಫಾರ್ ಮಧು ಎಂಬ ಹೋರಾಟ ಸಮಿತಿ ರಚನೆ ಮಾಡಿವೆ. Conclusion:Bharath
ETV Bharat Logo

Copyright © 2024 Ushodaya Enterprises Pvt. Ltd., All Rights Reserved.