ETV Bharat / city

ನಾಡಿನ ಜನತೆಗೆ ಸಂಕ್ರಾತಿ ಹಬ್ಬದ ಶುಭಾಶಯ ಕೋರಿದ ಬಿಎಸ್​ವೈ, ಹೆಚ್​.ಡಿ.ಕೆ - ಸಿಎಂ ಬಿ ಎಸ್ ಯಡಿಯೂರಪ್ಪ ಟ್ಟಿಟ್

ಸಮಸ್ತ ಕರುನಾಡಿನ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

b-s-yadiyurappa-and-h-d-kumaraswamy-sanktrati-festivl-wish
ಬಿಎಸ್​ವೈ, ಹೆಚ್​.ಡಿ.ಕೆ
author img

By

Published : Jan 14, 2020, 11:05 PM IST

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸುಗ್ಗಿಯ ಹಬ್ಬವಾದ ಸಂಕ್ರಾಂತಿ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ಹಾಗೂ ಸಂತೋಷವನ್ನು ತರಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ನೇಸರನು ತನ್ನ ಪಥವ ಬದಲಿಸುತಿರಲು
    ಮಾಗಿಯ ಚಳಿಯು ಮಾಯವಾಗುತಿರಲು
    ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ
    ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ.
    ಮಕರ ಸಂಕ್ರಾಂತಿಯ ಶುಭಾಶಯಗಳು.#MakarSankranti

    — H D Kumaraswamy (@hd_kumaraswamy) January 14, 2020 " class="align-text-top noRightClick twitterSection" data=" ">

ಈ ಕುರಿತು ಟ್ವಿಟ್ ಮಾಡಿರು ಹೆಚ್.ಡಿ.ಕುಮಾರಸ್ವಾಮಿಯವರು ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ ಚಳಿಯು ಮಾಯವಾಗುತಿರಲು, ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ, ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ ಎಂದು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

Intro:

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸುಗ್ಗಿಯ ಹಬ್ಬವಾದ ಸಂಕ್ರಾಂತಿ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ಹಾಗೂ ಸಂತೋಷವನ್ನು ತರಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.