ETV Bharat / city

ಕೋವಿಡ್ ಹೆಚ್ಚಳ.. ಐತಿಹಾಸಿಕ ಬೆಂಗಳೂರು 'ದ್ರೌಪದಿ ಕರಗ ಶಕ್ತ್ಯೋತ್ಸವ' ರದ್ದು

ಭಕ್ತಾಧಿಗಳು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಮನವಿ ಮಾಡಿದ್ದಾರೆ..

author img

By

Published : Apr 19, 2021, 2:36 PM IST

Bangalore karaga festival cancel
ಐತಿಹಾಸಿಕ ಬೆಂಗಳೂರು 'ದ್ರೌಪದಿ ಕರಗ ಶಕ್ತ್ಯೋತ್ಸವ' ರದ್ದು

ಬೆಂಗಳೂರು : ನಗರದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಐತಿಹಾಸಿಕ ಕರಗ ಮಹೋತ್ಸವವನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Bangalore karaga festival cancel
ಐತಿಹಾಸಿಕ ಬೆಂಗಳೂರು 'ದ್ರೌಪದಿ ಕರಗ ಶಕ್ತ್ಯೋತ್ಸವ' ರದ್ದು..

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ 16ರಿಂದಲೇ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು‌ ನಿಷೇಧಿಸಲಾಗಿದೆ. ಹೀಗಾಗಿ, ಇಂದಿನಿಂದ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಬೇಕಿದ್ದ ವಿಶ್ವವಿಖ್ಯಾತ 'ದ್ರೌಪದಿ ಕರಗ ಶಕ್ತ್ಯೋತ್ಸವ' ಕಾರ್ಯಕ್ರಮ ಇರುವುದಿಲ್ಲ.

ಭಕ್ತಾಧಿಗಳು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಮನವಿ ಮಾಡಿದ್ದಾರೆ.

ಓದಿ: ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದಂಪತಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.