ETV Bharat / city

ನಾಳಿನ ಮತದಾನಕ್ಕೆ ಪೊಲೀಸ್​ ಹದ್ದಿನ ಕಣ್ಣು: ಪಥಸಂಚಲನದ ಮೂಲಕ ಧೈರ್ಯ ತುಂಬಿದ ಖಾಕಿ ಪಡೆ - undefined

ಲೋಕಸಭೆ ಚುನಾವಣೆ ಹಿನ್ನೆಲೆ ನೆಲಮಂಗಲದ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ಪಥಸಂಚಲನ ನಡೆಸಿದರು

ಪೊಲೀಸರ ಪಥಸಂಚಲನ
author img

By

Published : Apr 17, 2019, 11:17 AM IST

ನೆಲಮಂಗಲ: ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದೇವೆಂದು ಸಾರಲು ಇಂದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸಪೆಟ್ ನೇತೃತ್ವದಲ್ಲಿ ಪೊಲೀಸರ ಪಥಸಂಚಲನ ನಡೆಸಿದರು. ನೆಲಮಂಗಲ ಪ್ರಮುಖ ರಸ್ತೆಗಳಲ್ಲಿ ಸುಮಾರು 5ಕಿಮೀವರೆಗೆ ಪಥಸಂಚಲನ ನಡೆಸಿದ ಪೊಲೀಸರ ಜೊತೆ ಅರೆ ಸೇನಾಪಡೆ ಸಹ ಹೆಜ್ಜೆ ಹಾಕಿತು.

ಪೊಲೀಸರ ಪಥಸಂಚಲನ

ಏಪ್ರಿಲ್ 18ರಂದು (ನಾಳೆ) ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯಲ್ಲಿದ್ದು, ಸಕಲ ರೀತಿಯ ಸಿದ್ಧತೆಗಳು ನಡೆದಿವೆ. ಚುನಾವಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿರುವ ಪೊಲೀಸ್​ ಇಲಾಖೆ ಜನರಲ್ಲಿ ಧೈರ್ಯ ತುಂಬುವ ಸಲುವಾಗಿ ಪಥಸಂಚಲನ ನಡೆಸಿದೆ.

Intro:ನೆಲಮಂಗಲ ಪಟ್ಟಣದಲ್ಲಿ ಪೊಲೀಸರ ಪಥಸಂಚಲನ
ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಕಟ್ಟೆಚ್ಚರ
Body:
ನೆಲಮಂಗಲ : ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಎಪ್ರಿಲ್ 18ರಂದು ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲ್ಲಿದ್ದು. ಚುನಾವಣೆಯ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿರುವ ಪೊಲೀಸ ಇಲಾಖೆ ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ ಅದರ ಅಂಗವಾಗಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸಪೆಟ್ ನೇತೃತ್ವದಲ್ಲಿ ಪೊಲೀಸರ ಪಥಸಂಚಲನ ನಡೆಯಿತು.

ನೆಲಮಂಗಲ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಿದ್ದು ಪೊಲೀಸರ ಜೊತೆ ಅರೆ ಸೇನಾಪಡೆ ಸಹ ಹೆಜ್ಜೆ ಹಾಕಿದರು.
1 Dysp, 5CPi, 7Psi, 20 Asi, 62Hc, 125Pc, HG173,Cisf75 ಜನರಿಂದ ಪಥಸಂಚಲನ ನಡೆಯಿತು. ಪಟ್ಟಣದಲ್ಲಿ ಸುಮಾರು 5ಕಿಮೀ ಪಥಸಂಚಲನ ನಡೆಸಿದ ಪೊಲೀಸರು ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.