ETV Bharat / city

ಬಸವ ಜಯಂತಿ, ರಂಜಾನ್ ಹಬ್ಬಕ್ಕೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಹೆಚ್‌ಡಿಡಿ, ಹೆಚ್‌ಡಿಕೆ

author img

By

Published : May 3, 2022, 10:19 AM IST

ಬಸವ ಜಯಂತಿ ಹಾಗೂ ಪವಿತ್ರ ರಂಜಾನ್ ಪ್ರಯುಕ್ತ ನಾಡಿನ ಜನತೆಗೆ ರಾಜಕೀಯ ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ.

ramzan-and-basava-jayanthi-wishes-from-cm-bommai-hdk-hdd
ನಾಡಿನ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ, ಹೆಚ್ ಡಿಡಿ, ಹೆಚ್ ಡಿಕೆ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು. ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಜೊತೆಗೆ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

  • ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.

    ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ.#BasavaJayanti2022 pic.twitter.com/5vccBrfdsF

    — Basavaraj S Bommai (@BSBommai) May 3, 2022 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್​ಡಿಕೆ, "ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ - ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ ಎಂದು ವಚನದ ಮೂಲಕ ಶುಭಾಶಯ ಕೋರಿದ್ದಾರೆ. ಅದೇ ರೀತಿ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ (ಪವಿತ್ರ ರಂಜಾನ್) ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.

  • ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.#EidUlFitr pic.twitter.com/Bii0xisy5G

ಕಳಬೇಡ, ಕೊಲಬೇಡ,
ಹುಸಿಯ ನುಡಿಯಲು ಬೇಡ,
ಮುನಿಯ ಬೇಡ,
ಅನ್ಯರಿಗೆ ಅಸಹ್ಯಪಡಬೇಡ.
ತನ್ನ ಬಣ್ಣಿಸಬೇಡ,
ಇದಿರ ಹಳಿಯಲು ಬೇಡ.
ಇದೇ ಅಂತರಂಗಶುದ್ಧಿ!
ಇದೇ ಬಹಿರಂಗಶುದ್ಧಿ!
ಇದೆ ನಮ್ಮ ಕೂಡಲಸಂಗನನೊಲಿಸುವ ಪರಿ
1/2 pic.twitter.com/lnDSsyGGEe

— H D Kumaraswamy (@hd_kumaraswamy) May 3, 2022 " class="align-text-top noRightClick twitterSection" data=" ">
  • ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್-ಉಲ್-ಫಿತರ್ (ಪವಿತ್ರ ರಂಜಾನ್) ಹಬ್ಬದ ಹಾರ್ದಿಕ ಶುಭಾಶಯಗಳು.
    ಪ್ರೇಮ, ಸಹಿಷ್ಣುತೆ, ಮಾನವೀಯತೆಯನ್ನು ಸಾರುವ ಈ ಪುಣ್ಯದಿನವು ಎಲ್ಲರಿಗೂ ಸ್ಫೂರ್ತಿಯಾಗಲಿ. ಎಲ್ಲೆಡೆಯೂ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ. ಶುಭವಾಗಲಿ.

    — H D Devegowda (@H_D_Devegowda) May 3, 2022 " class="align-text-top noRightClick twitterSection" data=" ">
  • "ಕಳಬೇಡ, ಕೊಲಬೇಡ, ಹುಸಿಯನುಡಿಯಲುಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ - ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ."
    ನಾಡಿನ ಸಮಸ್ತ ಜನತೆಗೆ ದಮನಿತರ ಧ್ವನಿಯಾಗಿ ನಿಂತ ಜಗಜ್ಯೋತಿ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಎಲ್ಲರ ಜೀವನದಲ್ಲಿ ನೀತಿ, ಆದರ್ಶ, ದಯೆ, ಪ್ರಾಮಾಣಿಕತೆಯನ್ನು ತರಲಿ. ಸಾತ್ವಿಕ ಜೀವನ ತಮ್ಮದಾಗಲಿ. pic.twitter.com/koXNJerb5u

ಇದನ್ನೂ ಓದಿ :ಡಿ.ಕೆ.ಶಿವಕುಮಾರ್​ ಭೇಟಿ ಮಾಡಿದ ಫ್ರೆಂಚ್ ಕೌನ್ಸಿಲರ್ ಜನರಲ್

  • ಕಳಬೇಡ, ಕೊಲಬೇಡ,

ETV Bharat Logo

Copyright © 2024 Ushodaya Enterprises Pvt. Ltd., All Rights Reserved.