ಬೆಂಗಳೂರು: ನಗರದಲ್ಲಿ ಸಮರೋಪಾದಿಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ತೊಡಗಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೇ ಕೋವಿಡ್ ಸೋಂಕು ದೃಢಪಟ್ಟಿದೆ.
-
ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಹಾಗೂ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ.
— Gaurav Gupta (@BBMPCOMM) January 26, 2022 " class="align-text-top noRightClick twitterSection" data="
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ.
">ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಹಾಗೂ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ.
— Gaurav Gupta (@BBMPCOMM) January 26, 2022
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ.ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಹಾಗೂ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ.
— Gaurav Gupta (@BBMPCOMM) January 26, 2022
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ.
ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪಾಲಿಕೆ ಮುಖ್ಯಸ್ಥ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಷನ್ಗೆ ಒಳಪಟ್ಟಿದ್ದೇನೆ. ಸೌಮ್ಯ-ಲಕ್ಷಣ ಇರುವ ಕಾರಣ ಮನೆಯಲ್ಲಿಯೇ ಇದ್ದು, ಚಿಕಿತ್ಸೆಗೆ ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಓದಿ: ನಿರೂಪಕರಲ್ಲಿ ಬದಲಾವಣೆ : ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಅಪರ್ಣಾಗೆ ಕೈ ತಪ್ಪಿದ ಅವಕಾಶ
ಸಂಪರ್ಕಕ್ಕೆ ಬಂದವರಿಗೆ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಗೌರವ್ ಗುಪ್ತಾ ಮನವಿ ಮಾಡಿಕೊಂಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ