ETV Bharat / city

ಜಾಲಹಳ್ಳಿ ಮೇಲ್ಸೇತುವೆಯ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

ಜಾಲಹಳ್ಳಿ ರೈಲ್ವೆ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿಯನ್ನು ಬಿಬಿಎಂಪಿ ಆಯುಕ್ತರು ಪರಿಶೀಲನೆ ನಡೆಸಿದರು. ಡಾಂಬರೀಕರಣ ಅರ್ಧ ಭಾಗದಲ್ಲಿ ಮುಕ್ತಾಯವಾಗಿದ್ದು, ಉಳಿದೆಡೆಯೂ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
author img

By

Published : Aug 20, 2020, 2:21 AM IST

Updated : Aug 20, 2020, 2:51 AM IST

ಬೆಂಗಳೂರು: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಅಧಿಕಾರಿಗಳ ತಂಡದ ಜೊತೆ ರಾತ್ರಿ ವೇಳೆ ತೆರಳಿ ಬೀದಿದೀಪಗಳು ಹಾಗೂ ರಸ್ತೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

ಜಾಲಹಳ್ಳಿ ರೈಲ್ವೆ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿ ಪರಿಶೀಲನೆ ನಡೆಸಿದರು. ಡಾಂಬರೀಕರಣ ಅರ್ಧ ಭಾಗದಲ್ಲಿ ಮುಕ್ತಾಯವಾಗಿದ್ದು, ಉಳಿದೆಡೆಯೂ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್​​ಇಡಿ ಬೀದಿ ದೀಪಗಳನ್ನು ಅಳವಡಿಸುವ ಬಗ್ಗೆಯೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ವಾಹನಗಳ ದಟ್ಟಣೆ ಹೆಚ್ಚಿರುವುದರಿಂದ ಕಾಮಗಾರಿ ವಿಳಂಬ ಮಾಡದೆ ಬೇಗ ಮುಗಿಸುವಂತೆ ತಾಕೀತು ಮಾಡಿದರು.

Last Updated : Aug 20, 2020, 2:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.