ಬೆಂಗಳೂರು: ಬುದ್ಧ ಪೂರ್ಣಿಮಾ ದಿನದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಮವಾರ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಸಂಬಂಧ ಪಶುಪಾಲನೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ವನ್ಯಜೀವಿ ಮಾಂಸ ಮಾರಾಟ: ಹೋಟೆಲ್ ಮೇಲೆ ದಾಳಿ, ಉಡ, ಇತರೆ ಪ್ರಾಣಿಗಳ ರಕ್ಷಣೆ