ETV Bharat / city

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್​ಗೆ ಪ್ರತಿಷ್ಠಿತ 'ಗೋಲ್ಡನ್ ಪೀಸ್ ಮೇಕರ್ ಸ್ಟಾರ್' ಪ್ರಶಸ್ತಿ

author img

By

Published : Jun 2, 2021, 1:33 PM IST

ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್​ರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ 'ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Yelahanka
ಎಸ್.ಆರ್.ವಿಶ್ವನಾಥ್​ಗೆ ಪ್ರತಿಷ್ಠಿತ 'ಗೋಲ್ಡನ್ ಪೀಸ್ ಮೇಕರ್ ಸ್ಟಾರ್' ಪ್ರಶಸ್ತಿ

ಯಲಹಂಕ (ಬೆಂಗಳೂರು): ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ರಷ್ಯಾ ಸರ್ಕಾರದ ಪ್ರತಿಷ್ಠಿತ 'ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿ ಪಡೆದಿದ್ದಾರೆ.

ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ 'ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಷ್ಯಾ ಒಕ್ಕೂಟದ ರಾಜ್ಯ ಡುಮಾ ಉಪನಾಯಕ ಗಡ್ಸ್ ಮುರಾದ್ ಒಮರೊವ್ ಮತ್ತು ಏಷ್ಯನ್ ಅಕಾಡೆಮಿ ಆಫ್ ಫಿಲ್ಮ್ ಅಧ್ಯಕ್ಷ ಸಂದೀಪ್ ಮಾರ್ವಾ ಪ್ರಶಸ್ತಿ ಘೋಷಿಸಿದ್ದಾರೆ.

ರಷ್ಯಾ ಸಂಸತ್​ನಲ್ಲಿ ಪ್ರಶಸ್ತಿ ಸ್ವೀಕರಿಸಲು ವಿಶ್ವನಾಥ್ ಅವರನ್ನು ಆಹ್ವಾನಿಸಲಾಗಿದ್ದು, ಕೋವಿಡ್ ನಿಯಂತ್ರಣದ ಬಳಿಕ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಓದಿ: OMG: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲ್ಯಾಕ್​ ಫಂಗಸ್‌ ಔಷಧ ಕಳವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.