ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರ್ಷದಿಂದ ವರ್ಷಕ್ಕೆ ಪ್ರಯಾಣಿಕರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಹೋಗಲು ವಿವಿಧ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜೊತೆಗೆ ಮೆಟ್ರೋ ಮಾರ್ಗದ ಕಾಮಗಾರಿ ಸಹ ಸದ್ಯ ಬರದಿಂದ ಸಾಗುತ್ತಿದೆ. ಆದ್ರೆ ಇದೀಗ ಕೇಂದ್ರ ಸರ್ಕಾರ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತೊಂದು ಉಡುಗೊರೆ ನೀಡಿದೆ.
ಟ್ರಾಫಿಕ್ ಚಿಂತೆ ಬಿಡಿ: ಶೀಘ್ರದಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ! - train transport to bengaluru airport
ಸಿಲಿಕಾನ್ ಸಿಟಿ ಟ್ರಾಫಿಕ್ ಭೇದಿಸಿ ಅಂತಾರಾಷ್ಟ್ರೀಯ ವಿಮಾನ ತಲುಪುವಷ್ಟರಲ್ಲಿ ಪ್ರಯಾಣಿಕರು ಸುಸ್ತಾಗಿರುತ್ತಾರೆ. ಅಂತೆಯೇ ಕೇಂದ್ರ ಸರ್ಕಾರ, ವಿಮಾನ ನಿಲ್ದಾಣ ಬಳಿ ರೈಲ್ವೆ ಸ್ಟೇಷನ್ ಮಾಡುತ್ತಿದ್ದು, ಪ್ರಯಾಣಿಕರಿಗೆ ಸಂತಸ ತಂದಿದೆ.
ಬೆಂಗಳೂರಲ್ಲಿ ಮಾಸ್ಕ್ ಗಣೇಶ ಪ್ರತಿಷ್ಠಾಪನೆ