ETV Bharat / city

ಬೆಸ್ಕಾಂ ಸಹಾಯವಾಣಿ ಸಿಬ್ಬಂದಿಗೆ ಕೊರೊನಾ : 48 ಗಂಟೆಗಳ ಕಾಲ '1912' ಬಂದ್​​ - ಬೆಸ್ಕಾಂ ಸಹಾಯವಾಣಿ ಸಿಬ್ಬಂದಿಗೆ ಕೋವಿಡ್​

ಬೆಂಗಳೂರು ವಿದ್ಯುತ್​​ ಸರಬರಾಜು ಕಂಪನಿ 24x7 ಸಹಾಯವಾಣಿ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮುಂದಿನ 48 ಗಂಟೆಗಳ ಕಾಲ ದೂರವಾಣಿ ಸೇವೆಯನ್ನು ಸ್ಥಗಿತಗೊಳಿಸಿರುವುದಾಗಿ ಬೆಸ್ಕಾಂ ತಿಳಿಸಿದೆ.

bescom-staff-tested-corona-positive
ಬೆಸ್ಕಾಂ
author img

By

Published : Jul 18, 2020, 10:18 PM IST

ಬೆಂಗಳೂರು: ಬೆಸ್ಕಾಂ (ಬೆಂಗಳೂರು ವಿದ್ಯುತ್​​ ಸರಬರಾಜು ಕಂಪನಿ) 24x7 ಸಹಾಯವಾಣಿ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಬೆಸ್ಕಾಂ ಸಹಾಯವಾಣಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೋವಿಡ್​ ಪಾಸಿಟಿವ್​ ಕಂಡು ಬಂದ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ 1912 ಸಹಾಯವಾಣಿ ಸಂಪೂರ್ಣವಾಗಿ ಸ್ಥಗಿತವಾಗಿರುತ್ತದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.