ETV Bharat / city

ಬಿಜೆಪಿ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ: ಕುಮಾರಸ್ವಾಮಿ ಕಿಡಿ - karnataka political news

ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೆ ವಿಕಲಚೇತನರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ದಿವ್ಯಾಂಗ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

H D Kumaraswamy
ಕುಮಾರಸ್ವಾಮಿ
author img

By

Published : Jul 27, 2020, 3:37 PM IST

ಬೆಂಗಳೂರು: ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ವಿಕಲಚೇತನ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

  • ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು.
    1/4

    — H D Kumaraswamy (@hd_kumaraswamy) July 27, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೆ ವಿಕಲಚೇತನರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಎಲ್ಲ ಫಲಾನುಭವಿಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

  • ಕೊರೋನಾ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೇ ಅಗತ್ಯ ಔಷಧಗಳನ್ನು ಕೊಳ್ಳಲೂ ಈ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಹಣ ಬಿಡುಗಡೆಗೆ ಆದೇಶ ಮಾಡುವಂತೆ ಆಗ್ರಹಿಸುತ್ತೇನೆ.
    2/4

  • ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ.
    3/4

ಕೊರೊನಾ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಪಿಂಚಣಿ ಕೈಗೆ ಸಿಗದೆ ಅಗತ್ಯ ಔಷಧಗಳನ್ನು ಕೊಳ್ಳಲೂ ಈ ಫಲಾನುಭವಿಗಳು ಪರದಾಡುತ್ತಿದ್ದಾರೆ. ಹಲವು ಮಂದಿಗೆ ಊಟಕ್ಕೂ ತತ್ವಾರವಾಗಿದೆ. ವರ್ಷಾಚರಣೆಯ ಸಂಭ್ರಮದಲ್ಲಿರುವ ಬಿಜೆಪಿ ಸರ್ಕಾರ ಮೊದಲು ಹಣ ಬಿಡುಗಡೆ ಮಾಡಲಿ ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

  • ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
    4/4

ಸವಾಲುಗಳ ವರ್ಷ...

ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.