ETV Bharat / city

ಬಿಜೆಪಿ ಭೀಷ್ಮನಿಗೆ 92ನೇ ಹುಟ್ಟುಹಬ್ಬದ ಸಂಭ್ರಮ..ಶುಭ ಕೋರಿದ ರಾಜ್ಯ ಕೇಸರಿ ನಾಯಕರು

ಬಿಜೆಪಿ ಹಿರಿಯ ನಾಯಕ,‌ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

author img

By

Published : Nov 8, 2019, 3:26 PM IST

ಬಿಜೆಪಿ ಭೀಷ್ಮನಿಗೆ 92ನೇ ಹುಟ್ಟುಹಬ್ಬದ ಸಂಭ್ರಮ..ಶುಭ ಕೋರಿದ ರಾಜ್ಯ ಕೇಸರಿ ನಾಯಕರು

ಬೆಂಗಳೂರು: ಬಿಜೆಪಿ ಹಿರಿಯ ನಾಯಕ,‌ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

92ನೇ ಹುಟ್ಟುಹಬ್ಬದ ಶುಭಾಶಯಗಳು. ಪಕ್ಷಕ್ಕೆ ಮತ್ತು ದೇಶಕ್ಕೆ ನಿಮ್ಮ ಕೊಡುಗೆ ಚಿರಸ್ಮರಣೀಯ. ದೇವರು ನಿಮಗೆ ಆಯುರ್ ಆರೋಗ್ಯ ಕರುಣಿಸಲೆಂದು ಪ್ರಾರ್ಥಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಫೇಸ್​ಬುಕ್ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡಿ ಶುಭ ಕೋರಿದ್ದಾರೆ.

ಇನ್ನು,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ‌ ಬಿಜೆಪಿಯ ಹಲವು ನಾಯಕರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ,ಎಲ್.ಕೆ.ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

Intro:

ಬೆಂಗಳೂರು:ಬಿಜೆಪಿ ಹಿರಿಯ ನಾಯಕ,‌ಮಾಜಿ ಉಪ ಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಹುಟ್ಟುಹಬ್ಬದ ಶುಭ ಕೋರಿದ್ದಾರೆ.

92 ನೇ ಹುಟ್ಟುಹಬ್ಬದ ಶುಭಾಶಯಗಳು, ಪಕ್ಷಕ್ಕೆ ಮತ್ತು ದೇಶಕ್ಕೆ ನಿಮ್ಮ ಕೊಡುಗೆ ಚಿರಸ್ಮರಣೀಯ. ದೇವರು ನಿಮಗೆ ಆಯುರ್ ಆರೋಗ್ಯ ಕರುಣಿಸಲೆಂದು ಪ್ರಾರ್ಥಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಫೇಸ್ ಬುಕ್ ವೈಯಕ್ತಿಕ ಖಾತೆಯಿಂದ ಪೋಸ್ಟ್ ಮಾಡಿ ಶುಭ ಕೋರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ‌ ಬಿಜೆಪಿಯ ಹಲವು ನಾಯಕರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.