ETV Bharat / city

ಯಡಿಯೂರಪ್ಪ ಪರ ನಿಂತ ಕೇಂದ್ರ ನಾಯಕ ಸುಬ್ರಹ್ಮಣ್ಯಂ ಸ್ವಾಮಿ - karnataka bjp

ಬಿ.ಎಸ್. ಯಡಿಯೂರಪ್ಪ ಇಲ್ಲದೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕೇವಲ ಬಿಎಸ್​ವೈ ಯಿಂದ ಮಾತ್ರ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಕೇಂದ್ರ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಟ್ವೀಟ್ ಮಾಡಿದ್ದಾರೆ.

swamy
swamy
author img

By

Published : Jul 21, 2021, 5:19 PM IST

Updated : Jul 21, 2021, 5:41 PM IST

ಬೆಂಗಳೂರು/ನವದೆಹಲಿ: ಕೇಂದ್ರ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಮುಖ್ಯಮಂತ್ರಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ಟ್ವೀಟ್​ ಮೂಲಕ ಸಾಥ್​ ನೀಡಿದ್ದು, ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣ ಎಂದಿದ್ದಾರೆ.

ಕೆಲವರು ಪಕ್ಷದಲ್ಲಿ ಬಿಎಸ್​ವೈ "ಚಮಚ" ಆಗಲಿಲ್ಲ ಎಂಬ ಕಾರಣಕ್ಕೆ ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಇಲ್ಲದೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಕೇವಲ ಬಿಎಸ್​ವೈ ಅವರಿಂದ ಮಾತ್ರ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.

  • It was Yeddiruppa who first brought BJP to power in Karnataka. Some conspired to remove him since he would not be a chamcha. Without Him BJP could not return power in the State. Only upon his return to BJP could the party win again. Why repeat the same mistake?

    — Subramanian Swamy (@Swamy39) July 21, 2021 " class="align-text-top noRightClick twitterSection" data=" ">

ಇದಲ್ಲದೆ 2013ರಲ್ಲಿ ಯಡಿಯೂರಪ್ಪ ಇಲ್ಲದೇ ಬಿಜೆಪಿ ರಾಜ್ಯದಲ್ಲಿ ಬಹುಮತ ಗಳಿಸಲು ಸಾಧ್ಯವಾಗದೇ ಇರುವುದನ್ನು ಸೂಚಿಸಿ ಮತ್ತೆ ಅದೇ ತಪ್ಪನ್ನು ಪಕ್ಷ ಏಕೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋದ ಸಂದರ್ಭದಲ್ಲೂ ಸುಬ್ರಮಣ್ಯಂ ಸ್ವಾಮಿ ಯಡಿಯೂರಪ್ಪಗೆ ಬೆಂಬಲ ಸೂಚಿಸಿ ಅವರ ಪರ ನಿಂತಿದ್ದರು.

Last Updated : Jul 21, 2021, 5:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.