ETV Bharat / city

ಉಪ ಚುನಾವಣೆಗೆ ಸಿದ್ಧತೆ: ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಭೆ - BJP President Nalin Kumar Kateel

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ತಂತ್ರಗಾರಿಕೆ ರೂಪಿಸಲು ಮುಂದಾಗಿರುವ ರಾಜ್ಯ ಬಿಜೆಪಿ, ಚುನಾವಣಾ ಉಸ್ತುವಾರಿಗಳ ಮಹತ್ವದ ಸಭೆ ನಡೆಸುತ್ತಿದೆ.

ಉಪ ಚುನಾವಣೆಗೆ ಸಿದ್ದತೆ:ಮಲ್ಲೇಶ್ವರಂನ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಸಭೆ ಆರಂಭ
author img

By

Published : Nov 20, 2019, 5:42 PM IST

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ತಂತ್ರಗಾರಿಕೆ ರೂಪಿಸಲು ಮುಂದಾಗಿರುವ ರಾಜ್ಯ ಬಿಜೆಪಿ, ಚುನಾವಣಾ ಉಸ್ತುವಾರಿಗಳ ಮಹತ್ವದ ಸಭೆ ನಡೆಸುತ್ತಿದೆ.

ಉಪ ಚುನಾವಣೆಗೆ ಸಿದ್ಧತೆ: ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಭೆ

ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 15 ಜಿಲ್ಲೆಗಳ ಚುನಾವಣಾ ಉಸ್ತುವಾರಿಗಳು ಪಾಲ್ಗೊಂಡಿದ್ದಾರೆ. ಉಪ ಚುನಾವಣಾ ಕಾರ್ಯತಂತ್ರ ರೂಪಿಸುವ ಸಂಬಂಧ ಮಹತ್ವದ ಸಮಾಲೋಚನೆ ನಡೆಸುತ್ತಿದ್ದು, ಗೆಲ್ಲುವ ಸಾಧ್ಯತೆ ಹೆಚ್ಚಿರುವ ಕ್ಷೇತ್ರಗಳಲ್ಲಿ ಯಾವ ರೀತಿ ಪ್ರಚಾರ ಕಾರ್ಯ ನಡೆಸಬೇಕು. ಯಾವ ರೀತಿ ಮತದಾರರನ್ನು ಸೆಳೆಯಬೇಕು. ಪ್ರತಿಸ್ಪರ್ಧಿಗಳ ವಿರುದ್ಧ ಯಾವ ರೀತಿ ಪ್ರತಿತಂತ್ರ ರೂಪಿಸಬೇಕು ಎನ್ನುವ ಕುರಿತು ಚರ್ಚಿಸಲಾಗುತ್ತಿದೆ.

ಕ್ಷೇತ್ರಗಳಲ್ಲಿನ ಪಕ್ಷ ಸಂಘಟನೆ, ಅನರ್ಹ ಶಾಸಕರಿಗೆ ಟಿಕೆಟ್ ಕೊಟ್ಟ ನಂತರ ನಡೆದಿರುವ ವಿದ್ಯಮಾನಗಳು, ಅಸಮಾಧಾನಿತ ಮುಖಂಡರ ಮನವೊಲಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಪ್ರಮುಖರ ಗೈರು: ಉಪ ಚುನಾವಣಾ ಸಿದ್ಧತಾ ಸಭೆಗೆ ಮೂವರು ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ. ಅಶ್ವತ್ಥನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ ಗೈರಾಗಿದ್ದಾರೆ.

Intro:

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ತಂತ್ರಗಾರಿಕೆ ರೂಪಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳ ಮಹತ್ವದ ಸಭೆ ನಡೆಸುತ್ತಿದೆ.

ಮಲ್ಲೇಶ್ವರಂ ನಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 15 ಜಿಲ್ಲೆಗಳ ಚುನಾವಣಾ ಉಸ್ತುವಾರಿಗಳು ಪಾಲ್ಗೊಂಡಿದ್ದಾರೆ.

ಉಪ ಚುನಾವಣಾ ಕಾರ್ಯತಂತ್ರ ರೂಪಿಸುವ ಸಂಬಂಧ ಮಹತ್ವದ ಸಮಾಲೋಚನೆ ನಡೆಸುತ್ತಿದ್ದು ಗೆಲ್ಲುವ ಸಾಧ್ಯತೆ ಹೆಚ್ಚಿರುವ ಕ್ಷೇತ್ರಗಳಲ್ಲಿ ಯಾವ ರೀತಿ ಪ್ರಚಾರ ಕಾರ್ಯ ನಡೆಸಬೇಕು,ಯಾವ ರೀತಿ ಮತದಾರರನ್ನು ಸೆಳೆಯಬೇಕು,ಪ್ರತಿ ಸ್ಪರ್ಧಿಗಳ ವಿರುದ್ಧ ಯಾವ ರೀತಿ ಪ್ರತಿ ತಂತ್ರ ರೂಪಿಸಬೇಕು ಎನ್ನುವ ಕುರಿತು ಚರ್ಚಿಸಲಾಗುತ್ತಿದೆ.

ಕ್ಷೇತ್ರಗಳಲ್ಲಿನ ಪಕ್ಷ ಸಂಘಟನೆ, ಅನರ್ಹ ಶಾಸಕರಿಗೆ ಟಿಕೆಟ್ ಕೊಟ್ಟ ನಂತರ ನಡೆದಿರುವ ವಿದ್ಯಮಾನಗಳು,ಅಸಮಧಾನಿತ ಮುಖಂಡರ ಮನವೊಲಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಪ್ರಮುಖರ ಗೈರು:

ಉಪ ಚುನಾವಣಾ ಸಿದ್ದತಾ ಸಭೆಗೆ ಮೂವರು ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ,ಲಕ್ಷ್ಮಣ ಸವದಿ, ಡಾ.ಅಶ್ವತ್ಥನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಕೋಟಾ ಶ್ರೀನಿವಾಸ ಪೂಜಾರಿ ಗೈರಾಗಿದ್ದಾರೆ. Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.