ETV Bharat / city

ಹೆಚ್​ಡಿಕೆಗೆ 'ಬೈಗಮಿ' ಬಗ್ಗೆ ಪ್ರಶ್ನಿಸಿ ಬಿಜೆಪಿ ಟ್ವೀಟ್​ - ಬಿಜೆಪಿ ಲೇಟೆಸ್ಟ್ ಟ್ವೀಟ್​

ಮಾನ್ಯ ಕುಮಾರಸ್ವಾಮಿ ಅವರೇ, ಈ ದೇಶದಲ್ಲಿ ಪ್ರಜ್ಞಾವಂತರು, ಬುದ್ಧಿವಂತರು ಎಂದು ಭ್ರಮಿಸಿಕೊಂಡವರು ಮಾಡುವ ಕೆಲವು ಪ್ರಜ್ಞಾಪೂರ್ವಕ ತಪ್ಪುಗಳೇನು ಗೊತ್ತೇ? ಎಂದು ಬಿಜೆಪಿ ಟ್ವೀಟ್​ ಮಾಡುವ ಮೂಲಕ ಹೆಚ್​ಡಿಕೆ ವಿರುದ್ಧ ವ್ಯಂಗ್ಯವಾಡಿದೆ.

bjp tweet against hd kumaraswamy
ಕುಮಾರಸ್ವಾಮಿ ವಿರುದ್ಧ ಬಿಜೆಪಿ ಟ್ವೀಟ್​
author img

By

Published : Oct 20, 2021, 1:19 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ಮಾನ್ಯ ಕುಮಾರಸ್ವಾಮಿ ಅವರೇ, ಈ ದೇಶದಲ್ಲಿ ಪ್ರಜ್ಞಾವಂತರು, ಬುದ್ಧಿವಂತರು ಎಂದು ಭ್ರಮಿಸಿಕೊಂಡವರು ಮಾಡುವ ಕೆಲವು ಪ್ರಜ್ಞಾಪೂರ್ವಕ ತಪ್ಪುಗಳೇನು ಗೊತ್ತೇ? ಎಂದು ಪ್ರಶ್ನಿಸಿದೆ.

  • √ ಸಿಗ್ನಲ್ ಜಂಪ್
    √ ವಿಶ್ವಾಸ ದ್ರೋಹ ( ಬ್ರೀಚ್ ಆಫ್ ಟ್ರಸ್ಟ್ )
    √ ಭ್ರಷ್ಟಾಚಾರ
    √ ಸ್ವಜನ ಪಕ್ಷಪಾತ
    √ ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ

    ಬೇರೆಯವರ ತಪ್ಪುಗಳ ಬಗ್ಗೆ ಸದಾ ಆಡಿಕೊಳ್ಳುವ @hd_kumaraswamy ಅವರೇ, ಇದೆಲ್ಲದರ ಬಗ್ಗೆ ತುಂಬಾ ಜಾಗರೂಕರಾಗಿರಬೇಕಲ್ಲವೇ?

    — BJP Karnataka (@BJP4Karnataka) October 20, 2021 " class="align-text-top noRightClick twitterSection" data=" ">

ಅವುಗಳ ಪಟ್ಟಿಕೊಡುತ್ತೇವೆ, ಒಮ್ಮೆ ಕಣ್ಣಾಡಿಸಿ. ಅವೆಲ್ಲವೂ ಭಾರತೀಯ ದಂಡ ಸಂಹಿತೆಯ ಪ್ರಕಾರ ಅಪರಾಧವೂ ಹೌದು ಎಂದು ಬಿಜೆಪಿ ಹೆಚ್​ಡಿಕೆ ಕಾಲೆಳೆದಿದೆ.

  • ಸಿಗ್ನಲ್ ಜಂಪ್
  • ವಿಶ್ವಾಸ ದ್ರೋಹ ( ಬ್ರೀಚ್ ಆಫ್ ಟ್ರಸ್ಟ್ )
  • ಭ್ರಷ್ಟಾಚಾರ
  • ಸ್ವಜನ ಪಕ್ಷಪಾತ
  • ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ(ದ್ವಿಪತ್ನಿತ್ವ)

ಬೇರೆಯವರ ತಪ್ಪುಗಳ ಬಗ್ಗೆ ಸದಾ ಆಡಿಕೊಳ್ಳುವ ನೀವು (ಕುಮಾರಸ್ವಾಮಿ) ಇದೆಲ್ಲದರ ಬಗ್ಗೆ ತುಂಬಾ ಜಾಗರೂಕರಾಗಿರಬೇಕಲ್ಲವೇ? ಎಂದು ಎಚ್ಚರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.