ETV Bharat / city

Family politics..ಕುಟುಂಬ ರಾಜಕಾರಣದಲ್ಲಿ ದೇವೇಗೌಡರದ್ದು ಆದರ್ಶ ಕುಟುಂಬ: ಬಿಜೆಪಿ ವ್ಯಂಗ್ಯ

ಜೆಡಿಎಸ್‌(JDS) ಪಕ್ಷದಲ್ಲಿ ದೊಡ್ಡಗೌಡರ ಕುಟುಂಬದ ಎಲ್ಲ ಕವಲುಗಳೂ ರಾಜಕೀಯ ಸ್ಥಾನಮಾನ ಪಡೆಯುತ್ತಿದೆ. ಕುಟುಂಬದ ಕಾರ್ಯಕರ್ತರ ಉಳಿವಿಗಾಗಿ ಜೆಡಿಎಸ್‌ ನಡೆಸುತ್ತಿರುವ ತ್ಯಾಗ ಶ್ಲಾಘನೀಯ ಎಂದು ಬಿಜೆಪಿ(BJP) ಲೇವಡಿ ಮಾಡಿದೆ.

BJP
ಸಾಂದರ್ಭಿಕ ಚಿತ್ರ
author img

By

Published : Nov 19, 2021, 2:08 PM IST

ಬೆಂಗಳೂರು: ಕುಟುಂಬ ರಾಜಕಾರಣದಲ್ಲೂ(family politics) ಮಾನದಂಡವನ್ನು ಹುಡುಕಲು ಹೊರಟರೆ ಅಲ್ಲಿಯೂ ಹೆಚ್‌.ಡಿ ದೇವೇಗೌಡರದು(H.D Deve Gowda) ಒಂದು ಆದರ್ಶ ಕುಟುಂಬ. ಒಂದೇ ಕುಟುಂಬದ 8 ಜನರು ರಾಜಕಾರಣದಲ್ಲಿ ಸ್ಥಾನಮಾನ ಪಡೆದ ಕರ್ನಾಟಕದ ಏಕೈಕ ಪಕ್ಷ ಎಂಬ ಹೆಗ್ಗಳಿಕೆ ಪಡೆಯಲು ಕಾರಣವಾದ ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು ಎಂದು ಬಿಜೆಪಿ ಟ್ವೀಟ್(BJP tweet)​​ ಮಾಡಿದೆ.

  • ಕುಟುಂಬ ರಾಜಕಾರಣದಲ್ಲೂ ಮಾನದಂಡವನ್ನು ಹುಡುಕಲು ಹೊರಟರೆ ಅಲ್ಲಿಯೂ ಎಚ್‌ಡಿ ದೇವೇಗೌಡರದು ಒಂದು ಆದರ್ಶ ಕುಟುಂಬ.

    ಒಂದೇ ಕುಟುಂಬದ ಎಂಟು ಜನರು ರಾಜಕಾರಣದಲ್ಲಿ ಸ್ಥಾನಮಾನ ಪಡೆದ ಕರ್ನಾಟಕದ ಏಕೈಕ ಪಕ್ಷ ಎಂಬ ಹೆಗ್ಗಳಿಕೆ ಪಡೆಯಲು ಕಾರಣವಾದ ನಿಮ್ಮ ಪ್ರಯತ್ನಕ್ಕೆ ಅಭಿನಂದನೆಗಳು.#ಮಿಶನ್‌ಕುಟುಂಬರಾಜಕಾರಣ pic.twitter.com/DcHroOYNzF

    — BJP Karnataka (@BJP4Karnataka) November 19, 2021 " class="align-text-top noRightClick twitterSection" data=" ">

ಮಿಶನ್ ಕುಟುಂಬ ರಾಜಕಾರಣ ಹೆಸರಿನ ಹ್ಯಾಷ್ ಟ್ಯಾಗ್​​ನೊಂದಿಗೆ ಸರಣಿ ಟ್ವೀಟ್​​ ಮಾಡಿರುವ ಬಿಜೆಪಿ, ಜೆಡಿಎಸ್ ಪಕ್ಷದಲ್ಲಿ ದೊಡ್ಡಗೌಡರ ಕುಟುಂಬದ ಎಲ್ಲ ಕವಲುಗಳು ರಾಜಕೀಯ ಸ್ಥಾನಮಾನ ಪಡೆಯುತ್ತಿದೆ.

  1. ರೇವಣ್ಣ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ
  2. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ

ಕುಟುಂಬದ ಕಾರ್ಯಕರ್ತರ ಉಳಿವಿಗಾಗಿ ಜೆಡಿಎಸ್ ನಡೆಸುತ್ತಿರುವ ತ್ಯಾಗ ಶ್ಲಾಘನೀಯ ಎಂದು ಬಿಜೆಪಿ ಜೆಡಿಎಸ್(JDS) ಪಕ್ಷದ ಕಾಲೆಳೆದಿದೆ.

  • ಜೆಡಿಎಸ್‌ ಪಕ್ಷದಲ್ಲಿ ದೊಡ್ಡಗೌಡರ ಕುಟುಂಬದ ಎಲ್ಲಾ ಕವಲುಗಳೂ ರಾಜಕೀಯ ಸ್ಥಾನಮಾನ ಪಡೆಯುತ್ತಿದೆ.

    √ ರೇವಣ್ಷ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ

    √ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ

    ಕುಟುಂಬದ ಕಾರ್ಯಕರ್ತರ ಉಳಿವಿಗಾಗಿ ಜೆಡಿಎಸ್‌ ನಡೆಸುತ್ತಿರುವ ತ್ಯಾಗ ಶ್ಲಾಘನೀಯ.#ಮಿಶನ್‌ಕುಟುಂಬರಾಜಕಾರಣ pic.twitter.com/pQIRePTpKH

ಪಕ್ಷಕ್ಕೋಸ್ಕರ ನೀವು ದುಡಿಮೆ ಮಾಡಿ, ಅಧಿಕಾರವೂ ನಿಮ್ಮದೇ ಆಗಿರುತ್ತದೆ ಎಂದು ಈ ಹಿಂದೆ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಭರವಸೆ ನೀಡಿದ್ದರು. ಬಹುಶಃ ಜೆಡಿಎಸ್ ಕಾರ್ಯಕರ್ತರು ಶ್ರಮಪಡದ ಕಾರಣ ಪಕ್ಷಕ್ಕಾಗಿ ದುಡಿದ ಸೂರಜ್ ರೇವಣ್ಣ ಅವರಿಗೆ ಈಗ ಟಿಕೆಟ್ ನೀಡಲಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

  • ಪಕ್ಷಕ್ಕೋಸ್ಕರ ನೀವು ದುಡಿಮೆ ಮಾಡಿ. ಅಧಿಕಾರವೂ ನಿಮ್ಮದೇ ಆಗಿರುತ್ತದೆ ಎಂದು ಈ ಹಿಂದೆ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಭರವಸೆ ನೀಡಿದ್ದರು.

    ಬಹುಷಃ, ಜೆಡಿಎಸ್ ಕಾರ್ಯಕರ್ತರು ಶ್ರಮಪಡದ ಕಾರಣ ಪಕ್ಷಕ್ಕಾಗಿ ದುಡಿದ ಸೂರಜ್ ರೇವಣ್ಣ ಅವರಿಗೆ ಈಗ ಟಿಕೆಟ್ ನೀಡಲಾಗಿದೆ.#ಮಿಶನ್‌ಕುಟುಂಬರಾಜಕಾರಣ

ಇದನ್ನೂ ಓದಿ: ಒಡಕು ರಾಜಕಾರಣ ಬಿಜೆಪಿಯ ನಿತ್ಯ ಕಾಯಕ, ಆಪರೇಷನ್ ಕಮಲ ಅಧಿಕೃತ ರಾಜಧರ್ಮ: ಹೆಚ್ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.