ಬೆಂಗಳೂರು: ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು? ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? ಮಜವಾದಿ ಸಿದ್ದರಾಮಯ್ಯ ಅವರೇ ಗಾಂಧಿ ಮಗ ಕುಡುಕನಾದ, ಎಸ್.ಆರ್.ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲಾಗದು ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
-
ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು?
— BJP Karnataka (@BJP4Karnataka) July 29, 2021 " class="align-text-top noRightClick twitterSection" data="
ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ!?#ಮಜವಾದಿಸಿದ್ದರಾಮಯ್ಯ pic.twitter.com/qCwWLRuZcv
">ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು?
— BJP Karnataka (@BJP4Karnataka) July 29, 2021
ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ!?#ಮಜವಾದಿಸಿದ್ದರಾಮಯ್ಯ pic.twitter.com/qCwWLRuZcvಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು?
— BJP Karnataka (@BJP4Karnataka) July 29, 2021
ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ!?#ಮಜವಾದಿಸಿದ್ದರಾಮಯ್ಯ pic.twitter.com/qCwWLRuZcv
ಸಿದ್ದರಾಮಯ್ಯನವರೇ, ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ಎಂದು ಅಗಲಿರುವ ಸಿದ್ದು ಪುತ್ರನ ಹೆಸರು ಪ್ರಸ್ತಾಪಿಸಿ ಬಿಜೆಪಿ ಟೀಕಿಸಿದೆ.
-
ಸಿದ್ದರಾಮಯ್ಯನವರೇ,
— BJP Karnataka (@BJP4Karnataka) July 29, 2021 " class="align-text-top noRightClick twitterSection" data="
ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು.
ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ @siddaramaiah?#ಮಜವಾದಿಸಿದ್ದರಾಮಯ್ಯ
">ಸಿದ್ದರಾಮಯ್ಯನವರೇ,
— BJP Karnataka (@BJP4Karnataka) July 29, 2021
ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು.
ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ @siddaramaiah?#ಮಜವಾದಿಸಿದ್ದರಾಮಯ್ಯಸಿದ್ದರಾಮಯ್ಯನವರೇ,
— BJP Karnataka (@BJP4Karnataka) July 29, 2021
ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು.
ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ @siddaramaiah?#ಮಜವಾದಿಸಿದ್ದರಾಮಯ್ಯ
ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ, ನಿಮ್ಮ ಪುತ್ರ, ಡಾ.ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಮತ್ತೋರ್ವ ಪುತ್ರನ ಹೆಸರನ್ನೂ ಉಲ್ಲೇಖಿಸಿ ಬಿಜೆಪಿ ಟೀಕಿಸಿದೆ.
-
ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ,
— BJP Karnataka (@BJP4Karnataka) July 29, 2021 " class="align-text-top noRightClick twitterSection" data="
ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ?
ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ.#ಮಜವಾದಿಸಿದ್ದರಾಮಯ್ಯ
">ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ,
— BJP Karnataka (@BJP4Karnataka) July 29, 2021
ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ?
ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ.#ಮಜವಾದಿಸಿದ್ದರಾಮಯ್ಯಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ,
— BJP Karnataka (@BJP4Karnataka) July 29, 2021
ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ?
ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ.#ಮಜವಾದಿಸಿದ್ದರಾಮಯ್ಯ
ಇದನ್ನೂ ಓದಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ಇಲ್ಲಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಸಿಎಂ ಬೊಮ್ಮಾಯಿ ಭರವಸೆ