ETV Bharat / city

ಸಿಎಂ ಬಿಎಸ್​ವೈ ನಿವಾಸಕ್ಕೆ ಬಿ.ಎಲ್.ಸಂತೋಷ್​​ ಭೇಟಿ: ಸಂಪುಟ ವಿಸ್ತರಣೆ ಕುರಿತು ಚರ್ಚೆ? - ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಇಂದು ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

KN_BNG_01_CM_SANTHOSH_MEET_SCRIPT_9021933
ಸಿಎಂ ನಿವಾಸಕ್ಕೆ ಬಿ.ಎಲ್ ಸಂತೋಷ್ ಭೇಟಿ: ಸಂಪುಟ ವಿಸ್ತರಣೆ ಕುರಿತು ಚರ್ಚೆ!
author img

By

Published : Jan 25, 2020, 12:09 PM IST

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಇಂದು ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿ ನೀಡಿದರು. ಸಚಿವ ಸಂಪುಟ ವಿಸ್ತರಣೆ ಸಂಬಂಧ 15 ನಿಮಿಷಗಳ ಕಾಲ ಚರ್ಚೆ ನಡೆಸಿದರು. ವಲಸಿಗ ಮತ್ತು ಮೂಲ ಬಿಜೆಪಿ ಶಾಸಕರಲ್ಲಿ ಎಷ್ಟು ಜನರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು? ಸೋತವರಿಗೂ ಅವಕಾಶ ನೀಡುವ ಕುರಿತು ಸಮಾಲೋಚನೆ ನಡೆಸಿದರು ಎಂದು ತಿಳಿದು ಬಂದಿದೆ.

ಸಿಎಂ‌ ದೆಹಲಿಗೆ ತೆರಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂತೋಷ್ ಭೇಟಿ ಕುತೂಹಲ ಮೂಡಿಸಿದೆ. ದಾವೋಸ್​​ನಿಂದ ವಾಪಸ್ ಬಂದ ಸಿಎಂ ಕುಶಲೋಪರಿ ವಿಚಾರಿಸುವ ನೆಪದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Intro:

ಬೆಂಗಳೂರು: ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದರು.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ .ಸಂತೋಷ್ ಭೇಟಿ ನೀಡಿದರು.ಸಚಿವ ಸಂಪುಟ ವಿಸ್ತರಣೆ ಸಬಂಧ 15 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸಿ‌ ಗೆದ್ದವರಲ್ಲಿ ಎಷ್ಟು ಜನರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ಪಕ್ಷ ನಿಷ್ಠರಲ್ಲಿ‌ಎಷ್ಟು ಜನರನ್ನು ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು, ಸೋತವರಿಗೂ ಅವಕಾಶದ ಬೇಡಿಕೆ ಇರುವ ಕುರಿತು ಮುಂದಿನ ನಡೆ ಸೇರಿದಂತೆ ಸಮಾಲೋಚನೆ ನಡೆಸಿದರು.

ಮಾತುಕತೆ ಬಳಿಕ ತಮ್ಮ‌ ನಿವಾಸದ ಹೊರಗೆ ಬಂದು ಬಿ.ಎಲ್ ಸಂತೋಷ್ ರನ್ನು ಸಿಎಂ ಬೀಳ್ಕೊಟ್ಟರು. ಸಿಎಂ‌ ದೆಹಲಿಗೆ ತೆರಳುವ ಸಾಧ್ಯತೆ ಹಿನ್ನಲೆಯಲ್ಲಿ ಸಂತೋಷ್ ಭೇಟಿ ಕುತೂಹಕ ತೆರಳಿಸಿದ್ದು‌ ದಾವೋಸ್ ನಿಂದ ವಾಪಸ್ ಬಂದ ಬಿಎಸ್ವೈ ಕುಶಲೋಪರಿ ವಿಚಾರಿಸುವ ನೆಪದಲ್ಲಿ ಸಂಪುಟ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.