ETV Bharat / city

ನಾಳೆ ದೆಹಲಿಗೆ ಬಿಎಸ್​​ವೈ: ಸಂಪುಟ ವಿಸ್ತರಣೆ ಕುರಿತು ಪಿಎಂ, ಶಾ ಜೊತೆ ಚರ್ಚೆ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದು ಸಚಿವ ಸಂಪುಟ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

author img

By

Published : Jul 26, 2019, 10:08 PM IST

ಬಿ.ಎಸ್ ಯಡಿಯೂರಪ್ಪ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ನಾಳೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆ ಆಗಸ್ಟ್ 2 ಅಥವ 3 ರಂದು ಜಿಲ್ಲಾಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಕೇಂದ್ರದಿಂದ ಆರು ಸಾವಿರ, ರಾಜ್ಯದಿಂದ ನಾಲ್ಕು ಸಾವಿರ ರೂ. ಒಟ್ಟು ಹತ್ತು ಸಾವಿರ ರೂ. ರೈತರಿಗೆ ನೀಡಲಾಗುವುದು. ಎರಡು ಸಾವಿರ ರೂ.ಗಳಂತೆ‌ ಎರಡು ಕಂತುಗಳಲ್ಲಿ ‌ನಾಲ್ಕು ಸಾವಿರ ರೂ. ಪಾವತಿಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳು ಹದಿನೈದು ದಿನಕ್ಕೊಮ್ಮೆಯಾದರೂ ಸಮಸ್ಯೆ ಇರುವ ಕಡೆ ಭೇಟಿ ಕೊಟ್ಟು, ಸಮಸ್ಯೆಯನ್ನು ಬಗೆಹರಿಸಬೇಕೆಂದು ಸೂಚನೆ ಕೊಟ್ಟಿದ್ದೇನೆ ಎಂದರು.

Intro:ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ.Body:ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲು ಮಾತನಾಡಿದ ಅವರು, ನಾಳೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಇದರ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,
ಕೇಂದ್ರದಿಂದ ಆರು ಸಾವಿರ ರಾಜ್ಯದಿಂದ ನಾಲ್ಕು ಸಾವಿರ ರೂ ಒಟ್ಟು ಹತ್ತು ಸಾವಿರ ರೂ. ರೈತರಿಗೆ ನೀಡಲಾಗುವುದು. ಎರಡು ಸಾವಿರ ರೂ.ಗಳಂತೆ‌ ಎರಡು ಕಂತುಗಳಲ್ಲಿ ‌ನಾಲ್ಕು ಸಾವಿರ ರೂ ಪಾವತಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 2 ಅಥವಾ 3 ರಂದು ಜಿಲ್ಲಾಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ ಎಂದರು.
ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹದಿನೈದು ದಿನಕ್ಕೊಮ್ಮೆಯಾದರೂ ಸಮಸ್ಯೆ ಇರುವ ಕಡೆ ಭೇಟಿ ಕೊಟ್ಟು ಆ ಸಮಸ್ಯೆಯನ್ನು ಬಗೆಹರಿಅಬೇಕೆಂದು ಸೂಚನೆ ಕೊಟ್ಟಿದ್ದೇನೆ ಎಂದರು.
ಈ ನಡುವೆ ರಾಜ್ಯದ ನೂತನ ಸಿಎಂ ಆಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿಯ ಅಧಿಕೃತ ಟ್ವಿಟ್ಟರ್ ಖಾತೆ ಬದಲಾಗಿದೆ.
ಸಿಎಂ ಆಫ್ ಕರ್ನಾಟಕ ಹೆಸರಿನ ಟ್ವಿಟ್ಟರ್ ಹ್ಯಾಂಡಲ್‍ನಲ್ಲಿ ನೂತನ ಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಎಂದು ಬರೆಯಲಾಗಿದೆ.ಈ ಹಿಂದೆ ರಾಜ್ಯದ ಸಿಎಂ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿ ಅವರ ಪೋಟೋ ತೆಗೆದು ಹಾಕಲಾಗಿದೆ.

Conclusion:

For All Latest Updates

TAGGED:

Bsy
ETV Bharat Logo

Copyright © 2024 Ushodaya Enterprises Pvt. Ltd., All Rights Reserved.