ETV Bharat / city

ಕ್ರಿಸ್​ಮಸ್​ಗೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಬಿಎಸ್‌ವೈ : ಕೋವಿಡ್ ಮಾರ್ಗಸೂಚಿ ಪಾಲಿಸಿ ಹಬ್ಬ ಆಚರಿಸಲು ಮನವಿ

ನಾಡಿನ ಎಲ್ಲ ಕ್ರೈಸ್ತ ಬಂಧುಗಳಿಗೆ ಕ್ರಿಸ್​ಮಸ್ ಹಬ್ಬದ ಶುಭಾಶಯಗಳು. ಸಮಾಜದ ಎಲ್ಲ ಸಂಕಷ್ಟಗಳನ್ನು ಕಳೆದು, ಎಲ್ಲರಿಗೂ ಉತ್ತಮ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸುಗಳನ್ನು ದೇವರು ನೀಡಲಿ, ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸೋಣ..

Bommai Christmas wish
ಕ್ರಿಸ್​ಮಸ್​ಗೆ ಶುಭ ಕೋರಿದ ಸಿಂ ಬೊಮ್ಮಾಯಿ, ಬಿಎಸ್ಚೈ
author img

By

Published : Dec 25, 2021, 11:55 AM IST

Updated : Dec 25, 2021, 12:10 PM IST

ಬೆಂಗಳೂರು : ಕ್ರೈಸ್ತ ಸಮುದಾಯಕ್ಕೆ ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಹಬ್ಬದ ಸಂಭ್ರಮದಲ್ಲಿ ಕೋವಿಡ್ ಮಾರ್ಗಸೂಚಿ ಮರೆಯದಂತೆ ಮನವಿ ಮಾಡಿದ್ದಾರೆ.

"ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • "ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಕಾಮನೆಗಳು. ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ. ಎಲ್ಲರೂ ಕೋವಿಡ್-ಸೂಕ್ತ ನಡವಳಿಕೆಗಳನ್ನು ಪಾಲಿಸುತ್ತಾ ಹಬ್ಬವನ್ನಾಚರಿಸೋಣ" : ಮುಖ್ಯಮಂತ್ರಿ @BSBommai. #MerryChristmas pic.twitter.com/oZIXnVZCWW

    — CM of Karnataka (@CMofKarnataka) December 25, 2021 " class="align-text-top noRightClick twitterSection" data=" ">

ನಾಡಿನ ಎಲ್ಲ ಕ್ರೈಸ್ತ ಬಂಧುಗಳಿಗೆ ಕ್ರಿಸ್​ಮಸ್ ಹಬ್ಬದ ಶುಭಾಶಯಗಳು. ಸಮಾಜದ ಎಲ್ಲ ಸಂಕಷ್ಟಗಳನ್ನು ಕಳೆದು, ಎಲ್ಲರಿಗೂ ಉತ್ತಮ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸುಗಳನ್ನು ದೇವರು ನೀಡಲಿ, ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸೋಣ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

  • ನಾಡಿನ ಎಲ್ಲ ಕ್ರೈಸ್ತ ಬಂಧುಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ಸಮಾಜದ ಎಲ್ಲ ಸಂಕಷ್ಟಗಳನ್ನು ಕಳೆದು, ಎಲ್ಲರಿಗೂ ಉತ್ತಮ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸುಗಳನ್ನು ದೇವರು ನೀಡಲಿ, ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸೋಣ.

    May this #Christmas bring health and prosperity to all. #MerryChristmas pic.twitter.com/pgSaJ8oK8e

    — B.S. Yediyurappa (@BSYBJP) December 25, 2021 " class="align-text-top noRightClick twitterSection" data=" ">

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಸಂಪುಟ ಸಹೋದ್ಯೋಗಿಗಳು, ರಾಜ್ಯ ಬಿಜೆಪಿ ನಾಯಕರು ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ‌.

ಇದನ್ನೂ ಓದಿ:ಕ್ರಿಸ್ ಮಸ್ ಆಚರಣೆ ವೇಳೆ ಕೋವಿಡ್​ ನಿಯಮ ಪಾಲನೆ ಕಡ್ಡಾಯ.. ಚರ್ಚ್ ಬಳಿ ಮಾರ್ಷಲ್ಸ್ ನಿಗಾ

Last Updated : Dec 25, 2021, 12:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.