ETV Bharat / city

ನಾಳೆ ಬಿಎಸ್​​ವೈ ರಾಜಧಾನಿ ಸಂಚಾರ... ವಿವಿಧ ಕಾಮಗಾರಿಗಳ ಪರಿಶೀಲನೆ - Karnataka political issue

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಬೆಂಗಳೂರು ನಗರ ಸಂಚಾರ ನಡೆಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಗರ ಸಂಚರಿಸಿ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ.

B.S.Yadiyurappa city rounds tomorrow
author img

By

Published : Sep 7, 2019, 4:14 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ (ಭಾನುವಾರ) ಬೆಂಗಳೂರು ನಗರ ಸಂಚಾರ ನಡೆಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಗರ ಸಂಚರಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ.

ಹೆಬ್ಬಾಳ, ಟಿನ್ ​​ಫ್ಯಾಕ್ಟರಿ, ಬೆಳ್ಳಂದೂರು, ಸಿಲ್ಕ್ ​​ಬೋರ್ಡ್ ಹಾಗೂ ಅವುಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಈ ಪ್ರದೇಶಗಳ ಸಂಸದರು, ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ತೆರಳಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ನಗರದಲ್ಲಿ ಕಾಮಗಾರಿಗಳ ಕಾರ್ಯ ಎಲ್ಲಿಯವರೆಗೂ ಬಂದಿದೆ. ಅಲ್ಲದೆ, ಕಾಮಗಾರಿಗಳಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಏನು ಎಂಬುದನ್ನು ತಿಳಿದುಕೊಳ್ಳಲಿದ್ದಾರೆ.

Intro:

ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಸಿಟಿ ರೌಂಡ್ಸ್ ಮಾಡಲಿದ್ದಾರೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.00 ವರೆಗೆ ನಗರ ಸಂಚಾರ ಮಾಡಿ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.

ನಗರದ ಹೆಬ್ಬಾಳ, ಟಿನ್ ಫ್ಯಾಕ್ಟರಿ, ಬೆಳ್ಳಂದೂರು ಹಾಗೂ ಸಿಲ್ಕ್ ಬೋರ್ಡ್ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ಮಾಡಲಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಈ ಪ್ರದೇಶಗಳ ಸಂಸದರು ಹಾಗೂ ಶಾಸಕರು ತೆರಳಲಿದ್ದಾರೆ.ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ನಂತರ ಮೊದಲ ಸಿಟಿ‌ ರೌಂಡ್ಸ್ ನಾಳೆ ನಡೆಸುತ್ತಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.