ETV Bharat / city

ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಶುಭಮಂಗಳವಾರ? ಗರಿಗೆದರಿದ ಕುತೂಹಲ!

ನವದೆಹಲಿಯಲ್ಲಿ ಬಿಜೆಪಿ‌ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಿರುವ ಸಿಎಂ, ಬಳಿಕ ಮಂಗಳವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಟ್ವೀಟ್​ ಮೂಲಕ ಖಚಿತಪಡಿಸಿದ್ದಾರೆ.

ಬಿಎಸ್​ವೈ ಟ್ವೀಟ್​
author img

By

Published : Aug 17, 2019, 8:23 PM IST

ಬೆಂಗಳೂರು: ಮಂಗಳವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

  • BJP legislative party meeting will be held on Tuesday 10 am at the Conference Hall, Vidhana Soudha.

    And the cabinet expansion will take place on the same day post noon.

    — CM of Karnataka (@CMofKarnataka) August 17, 2019 " class="align-text-top noRightClick twitterSection" data=" ">

ನವದೆಹಲಿಯಲ್ಲಿ ಬಿಜೆಪಿ‌ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಿರುವ ಸಿಎಂ, ಬೆಂಗಳೂರಿಗೆ ಹಿಂದಿರುಗುವ ಮುನ್ನ ಸಂಪುಟ‌ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿಸಿದ್ದಾರೆ.

  • ಮಂಗಳವಾರ ಬೆಳಗ್ಗೆ 10ಕ್ಕೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.‌ ನಂತರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಮಂಗಳವಾರ ಬೆಳಗ್ಗೆ 10ಕ್ಕೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.‌ ನಂತರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ‌.

Intro:

ಬೆಂಗಳೂರು: ಮಂಗಳವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.

ನವದೆಹಲಿಯಲ್ಲಿ ಬಿಜೆಪಿ‌ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಿರುವ ಸಿಎಂ ಬೆಂಗಳೂರಿಗೆ ಹಿಂದಿರುಗುವ ಮುನ್ನ ಟ್ವೀಟ್ ಮಾಡಿ ಸಂಪುಟ‌ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವುದನ್ನು ಬಗ್ಗೆ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಮಂಗಳವಾರ ಬೆಳಗ್ಗೆ 10ಕ್ಕೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.‌ ನಂತರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ‌ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
Body:.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.