ETV Bharat / city

ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು - ವಾಟ್ಸ್​ ಆ್ಯಪ್ ಮೂಲಕ ವಂಚನೆ

ಕಾದಂಬರಿಕಾರ, ನಾಟಕಕಾರ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಕಂಬಾರರ ಹೆಸರಿನಲ್ಲಿ ವಾಟ್ಸ್​ ಆ್ಯಪ್ ಸಂದೇಶ ಕಳಿಸುತ್ತಿರುವ ಅಪರಿಚಿತರು ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ಚಂದ್ರಶೇಖರ ಕಂಬಾರ
ಚಂದ್ರಶೇಖರ ಕಂಬಾರ
author img

By

Published : Jun 2, 2022, 10:04 AM IST

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ವಿಜೇತ, ಕವಿ, ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ಕಿಡಿಗೇಡಿಗಳು ವಂಚನೆಗೆ ಯತ್ನಿಸಿರುವ ಘಟನೆ ವರದಿಯಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನನ್ನ ಹೆಸರಿನಲ್ಲಿ ಬೇರೆ ಬೇರೆ ವ್ಯಕ್ತಿಗಳಿಗೆ ವಾಟ್ಸ್​ ಆ್ಯಪ್ ಸಂದೇಶ ಕಳಿಸುತ್ತಿರುವ ಕಿಡಿಗೇಡಿಗಳು, ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದ್ದರಿಂದ, ಈ ಕುರಿತು ಕ್ರಮ ಕೈಗೊಳ್ಳುವಂತೆ ಕಂಬಾರರು ದೂರಿನಲ್ಲಿ ತಿಳಿಸಿದ್ದಾರೆ. ಚಂದ್ರಶೇಖರ ಕಂಬಾರರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿದ್ದು, ಅವರ ಸಮಗ್ರ ಸಾಹಿತ್ಯ ಕೃತಿಗೆ 2010 ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

ದೂರು ಪ್ರತಿ
ದೂರು ಪ್ರತಿ

ಇದನ್ನೂ ಓದಿ: ಶಿಗ್ಗಾವಿಯಲ್ಲಿ ಚಿನ್ನಿದಾಂಡು ಆಟದ ವೇಳೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.