ETV Bharat / city

ಸಿಬಿಎಸ್​ಸಿ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ ಮೂರನೇ ಸ್ಥಾನ - Bangalore 3rd place in CBSE result

ಈ ಬಾರಿ ಸಿಬಿಎಸ್​ಸಿಯಲ್ಲಿ ಶೇ.98.23 ರಷ್ಟು ಫಲಿತಾಂಶ ಬಂದಿದೆ. ಒಟ್ಟು ಫಲಿತಾಂಶದಲ್ಲಿ ತಿರುವನಂತಪುರಂ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ಮೂರನೇ ಸ್ಥಾನ ಪಡೆದಿದೆ.

CBSE
ಸಿಬಿಎಸ್​ಸಿ
author img

By

Published : Jul 15, 2020, 1:59 PM IST

ಬೆಂಗಳೂರು: ಸಿಬಿಎಸ್​ಸಿ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರಿಗೆ ಮೂರನೇ ಸ್ಥಾನ ಪಡೆದಿದೆ.

ಶೇ. 98.23 ರಷ್ಟು ಫಲಿತಾಂಶ ಬಂದಿದ್ದು, ಕಳೆದ ಬಾರಿಗಿಂತ ಈ ಬಾರಿ 0.36 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಫಲಿತಾಂಶವನ್ನ ಮೊಬೈಲ್ ಎಸ್ ಎಂಎಸ್ ಹಾಗೂ ಇ- ಮೇಲ್​ಗೆ ಕಳುಹಿಸಲಾಗುತ್ತದೆ. ಅಗತ್ಯ ಇರುವವರು ಆನ್​ಲೈನ್​ನಲ್ಲಿ ನೋಡಬಹುದು.

CBSE class 10 results
ಬೆಂಗಳೂರಿಗೆ ಮೂರನೇ ಸ್ಥಾನ

ಫೆಬ್ರವರಿ 15 ರಿಂದ ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಸಲಾಗಿತ್ತು. ಸುಮಾರು 20,387 ಶಾಲೆಗಳ ವಿದ್ಯಾರ್ಥಿಗಳು 5,377 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಯಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು ಫಲಿತಾಂಶದಲ್ಲಿ ತಿರುವನಂತಪುರಂ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.