ಬೆಂಗಳೂರು : ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟೀಟ್ವ್ ಮೂಲಕ ತಿಳಿಸಿದ್ದಾರೆ.
-
ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ. ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದ್ದು, ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ನಾಳೆ ಸಂಜೆ ಬೆಂಗಳೂರು ತಲುಪಲಿದೆ.
— Dr Sudhakar K (@mla_sudhakar) April 4, 2021 " class="align-text-top noRightClick twitterSection" data="
">ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ. ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದ್ದು, ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ನಾಳೆ ಸಂಜೆ ಬೆಂಗಳೂರು ತಲುಪಲಿದೆ.
— Dr Sudhakar K (@mla_sudhakar) April 4, 2021ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ. ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದ್ದು, ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ನಾಳೆ ಸಂಜೆ ಬೆಂಗಳೂರು ತಲುಪಲಿದೆ.
— Dr Sudhakar K (@mla_sudhakar) April 4, 2021
ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದೆ. ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ನಾಳೆ ಸಂಜೆ ಬೆಂಗಳೂರು ತಲುಪಲಿದೆ.
ಸದ್ಯ ರಾಜ್ಯ ಸರ್ಕಾರದ ಬಳಿ 7 ಲಕ್ಷ ಲಸಿಕೆಗಳಷ್ಟು ದಾಸ್ತಾನಿದೆ. ನಿನ್ನೆ 2.5 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ರಾಜ್ಯದಲ್ಲಿ ಲಸಿಕೆಯ ಕೊರತೆ ಇಲ್ಲ, ಆದರೂ ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರವು ಲಸಿಕೆಗಳನ್ನು ತುರ್ತಾಗಿ ಪೂರೈಕೆ ಮಾಡ್ತಿದೆ.