ETV Bharat / city

ಜೂನ್‌ 16ರಿಂದ ಸಿಇಟಿ ಪರೀಕ್ಷೆ: ಪ್ರವೇಶ ಪತ್ರ ಡೌನ್‌ಲೋಡ್​​ಗೆ ಅವಕಾಶ - ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ

ಅಭ್ಯರ್ಥಿಗಳು ಪ್ರಾಧಿಕಾರದ ವೆಬ್​​ಸೈಟ್ http://kea.kar.nic.inಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಸಿಇಟಿ 2022ರ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು..

CET Exam 2022
ಬೆಂಗಳೂರು
author img

By

Published : Jun 3, 2022, 8:42 AM IST

ಬೆಂಗಳೂರು : 2022ರ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆಯನ್ನು ಸರ್ಕಾರದ ನಿರ್ದೇಶನದಂತೆ ಜೂನ್ 16 ಮತ್ತು 17ರಂದು ಹಾಗೂ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಜೂನ್‌ 18ರಂದು ನಡೆಸಲಾಗುತ್ತಿದೆ.‌

ಅಭ್ಯರ್ಥಿಗಳು ಪ್ರಾಧಿಕಾರದ ವೆಬ್​​ಸೈಟ್ http://kea.kar.nic.inಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಹಾಗೇ ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗದರ್ಶನಗಳನ್ನು/ಕಾರ್ಯ ವಿಧಾನಗಳನ್ನು ತಪ್ಪದೆ ಅನುಸರಿಸಲು ಸೂಚಿಸಿದೆ. ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ.

ಇದನ್ನೂ ಓದಿ: ಜೂನ್‌ 6ರೊಳಗೆ ಬೆಂಗಳೂರು ನಗರದ ರಸ್ತೆಗಳು ಗುಂಡಿ ಮುಕ್ತ : ಬಿಬಿಎಂಪಿ ಮುಖ್ಯ ಆಯುಕ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.