ಬೆಂಗಳೂರು: ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧೈರ್ಯ ತುಂಬಿದ್ದಾರೆ.
-
ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ,ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ.
— B.S. Yediyurappa (@BSYBJP) July 14, 2020 " class="align-text-top noRightClick twitterSection" data="
">ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ,ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ.
— B.S. Yediyurappa (@BSYBJP) July 14, 2020ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ,ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ.
— B.S. Yediyurappa (@BSYBJP) July 14, 2020
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲಾ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ, ವಿಶ್ವಾಸ ಕಳೆದುಕೊಳ್ಳದೆ ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ-ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ ಎಂದು ಹೇಳಿದ್ದಾರೆ. ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.