ETV Bharat / city

ಕರ್ನಾಟಕ ಅತಿ ಹೆಚ್ಚು ಹುಲಿಗಳಿರುವ 2ನೇ ರಾಜ್ಯ ಎನ್ನುವುದು ಹೆಮ್ಮೆಯ ವಿಷಯ: ಸಿಎಂ - ಆರೋಗ್ಯ ಸಚಿವ ಬಿ.ಶ್ರೀರಾಮುಲು

ದೇಶದಲ್ಲಿ ಹುಲಿಗಳ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಟ್ವೀಟ್​ ಮಾಡಿದ್ದಾರೆ.

B.S. Yediyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jul 29, 2020, 7:11 PM IST

ಬೆಂಗಳೂರು: ದೇಶದಲ್ಲಿ ಅತಿ ಹೆಚ್ಚು ಹುಲಿಗಳಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ವಿಶ್ವ ಹುಲಿ ದಿನ. ವಿಶ್ವದ ಅತಿ ದೊಡ್ಡ ಸುರಕ್ಷಿತ ಹುಲಿ ಆವಾಸಸ್ಥಾನವಾಗಿರುವ ಭಾರತದಲ್ಲಿ ಕರ್ನಾಟಕ 2ನೇ ಅತಿ ಹೆಚ್ಚು ಹುಲಿಗಳಿರುವ ರಾಜ್ಯ ಎನ್ನುವುದು ನಮಗೆ ಹೆಮ್ಮೆಯ ವಿಷಯ. ನಮ್ಮ ರಾಷ್ಟ್ರೀಯ ಪ್ರಾಣಿಯ ಸಂರಕ್ಷಣೆ, ಅವುಗಳ ನೈಸರ್ಗಿಕ ಆವಾಸಸ್ಥಾನಗಳ ರಕ್ಷಣೆಯ ನಮ್ಮ ದಾಯಿತ್ವವನ್ನು ಸಮರ್ಪಕವಾಗಿ ನಿರ್ವಹಿಸೋಣ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ‌.

  • ಇಂದು ವಿಶ್ವ ಹುಲಿ ದಿನ. ವಿಶ್ವದ ಅತಿ ದೊಡ್ಡ ಸುರಕ್ಷಿತ ಹುಲಿ ಆವಾಸಸ್ಥಾನವಾಗಿರುವ ಭಾರತದಲ್ಲಿ ಕರ್ನಾಟಕ 2ನೇ ಅತಿ ಹೆಚ್ಚು ಹುಲಿಗಳಿರುವ ರಾಜ್ಯ ಎನ್ನುವುದು ನಮಗೆ ಹೆಮ್ಮೆಯ ವಿಷಯ. ನಮ್ಮ ರಾಷ್ಟ್ರೀಯ ಪ್ರಾಣಿಯ ಸಂರಕ್ಷಣೆ, ಅವುಗಳ ನೈಸರ್ಗಿಕ ಆವಾಸಸ್ಥಾನಗಳ ರಕ್ಷಣೆಯ ನಮ್ಮ ದಾಯಿತ್ವವನ್ನು ಸಮರ್ಪಕವಾಗಿ ನಿರ್ವಹಿಸೋಣ.#InternationalTigerDay pic.twitter.com/VSzO02u9OA

    — CM of Karnataka (@CMofKarnataka) July 29, 2020 " class="align-text-top noRightClick twitterSection" data=" ">

ಅಂತರರಾಷ್ಟ್ರೀಯ ಹುಲಿ ದಿನದ ಸಂದರ್ಭದಲ್ಲಿ, ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಗಳು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

  • ಅಂತರರಾಷ್ಟ್ರೀಯ ಹುಲಿ ದಿನದ ಸಂದರ್ಭದಲ್ಲಿ, ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಗಳು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ.#InternationalTigerDay2020 pic.twitter.com/WW4X70bQto

    — B Sriramulu (@sriramulubjp) July 29, 2020 " class="align-text-top noRightClick twitterSection" data=" ">

ETV Bharat Logo

Copyright © 2025 Ushodaya Enterprises Pvt. Ltd., All Rights Reserved.