ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಮೂಡಿರುವ ಅನುಮಾನಗಳು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನಜಾಗೃತಿ ಮೂಡಿಸಲು ಬಿಜೆಪಿ ಮುಂದಾಗಿದೆ. ಪೌರತ್ವ ಕಾಯ್ದೆ ವಿರುದ್ಧ ದನಿ ಎತ್ತಿರುವ ಕಾಂಗ್ರೆಸ್ ಹಾಗೂ ಇತರ ಕೆಲ ಪಕ್ಷಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಮನೆ ಮನೆ ಅಭಿಯಾನದ ಜೊತೆ ಜೊತೆಯಲ್ಲೇ ಸಾಮಾಜಿಕ ಜಾಲತಾಣದ ಮೂಲಕ ಜನಜಾಗೃತಿ ಆರಂಭಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಗೊಂದಲ: ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ಜಾಗೃತಿ - ಪೌರತ್ವ ಕಾಯ್ದೆ ವಿರುದ್ಧ ಧನಿ ಎತ್ತಿರುವ ಕಾಂಗ್ರೆಸ್
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಮೂಡಿರುವ ಅನುಮಾನಗಳು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನಜಾಗೃತಿ ಮೂಡಿಸಲು ಬಿಜೆಪಿ ಮುಂದಾಗಿದೆ. ಪೌರತ್ವ ಕಾಯ್ದೆ ವಿರುದ್ಧ ದನಿ ಎತ್ತಿರುವ ಕಾಂಗ್ರೆಸ್ ಹಾಗೂ ಇತರ ಕೆಲ ಪಕ್ಷಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಮನೆ ಮನೆ ಅಭಿಯಾನದ ಜೊತೆ ಜೊತೆಯಲ್ಲೇ ಸಾಮಾಜಿಕ ಜಾಲತಾಣದ ಮೂಲಕ ಜನಜಾಗೃತಿ ಆರಂಭಿಸಿದೆ.
ಪೌರತ್ವ ಕಾಯ್ದೆ ತಿದ್ದುಪಡಿ ಗೊಂದಲ, ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಮೂಡಿಸುತ್ತಿರುವ ಬಿಜೆಪಿ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಮೂಡಿರುವ ಅನುಮಾನಗಳು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನಜಾಗೃತಿ ಮೂಡಿಸಲು ಬಿಜೆಪಿ ಮುಂದಾಗಿದೆ. ಪೌರತ್ವ ಕಾಯ್ದೆ ವಿರುದ್ಧ ದನಿ ಎತ್ತಿರುವ ಕಾಂಗ್ರೆಸ್ ಹಾಗೂ ಇತರ ಕೆಲ ಪಕ್ಷಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಮನೆ ಮನೆ ಅಭಿಯಾನದ ಜೊತೆ ಜೊತೆಯಲ್ಲೇ ಸಾಮಾಜಿಕ ಜಾಲತಾಣದ ಮೂಲಕ ಜನಜಾಗೃತಿ ಆರಂಭಿಸಿದೆ.
Intro:KN_BNG_03_BJP_SOCIAL_MEDIA_CAMPAIGN_EDITED_WITH_VOICE_OVER_9021933
Body:KN_BNG_03_BJP_SOCIAL_MEDIA_CAMPAIGN_EDITED_WITH_VOICE_OVER_9021933
Conclusion:
Body:KN_BNG_03_BJP_SOCIAL_MEDIA_CAMPAIGN_EDITED_WITH_VOICE_OVER_9021933
Conclusion: