ETV Bharat / city

ಪೇದೆಗಳಿಗೆ ಸೀಮಂತ ಕಾರ್ಯ ನೆರವೇರಿಸಿದ ಸಿ.ಕೆ.ಅಚ್ಚುಕಟ್ಟು ಪೊಲೀಸರು - ಪೇದೆಗಳಿಗೆ ಸೀಮಂತ ಕಾರ್ಯ ನೆರವೇರಿಸಿದ ಸಿ.ಕೆ ಅಚ್ಚುಕಟ್ಟು ಪೊಲೀಸರು

ಬೆಂಗಳೂರು ನಗರದ ಸಿ.ಕೆ.ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನದ ಮೂಲಕ‌ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ.

Seemantham function
ಸೀಮಂತ ಕಾರ್ಯ
author img

By

Published : Jan 31, 2020, 7:56 AM IST

ಬೆಂಗಳೂರು : ನಗರದ ಸಿ.ಕೆ. ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನ ಮಾಡುವ ಮೂಲಕ‌ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ.

Seemantham function
ಸೀಮಂತ ಕಾರ್ಯ

ಸಮಾಜಕ್ಕಾಗಿ ಹಗಲು-ರಾತ್ರಿಯೆನ್ನದೆ ದುಡಿಯುವ ಪೊಲೀಸರು ವೈಯಕ್ತಿಕ ಬದುಕನ್ನು ಸಾರ್ವಜನಿಕ ಭದ್ರತೆಗಾಗಿ ಮುಡಿಪಾಗಿಟ್ಟಿರುತ್ತಾರೆ‌. ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಸಿ.ಕೆ. ಅಚ್ಚುಕಟ್ಟು ಪೊಲೀಸರು ಠಾಣೆಯಲ್ಲಿ ವಿಭಿನ್ನ ಕಾರ್ಯ ಮಾಡಿದ್ರು. ಪೇದೆಗಳಾಗಿರುವ ಪಿ.ಸಿ ಲಕ್ಷ್ಮೀ ಹಾಗೂ ಪಿ.ಸಿ ವೀರಮ್ಮ ಎಂಬುವವರಿಗೆ ಪೊಲೀಸರು ಸೀಮಂತ ಕಾರ್ಯಕ್ರಮ ಮಾಡಿದರು. ಠಾಣೆಯ ಇನ್ಸ್​ಪೆಕ್ಟರ್ ಹಾಗು ಎಲ್ಲಾ ಸಿಬ್ಬಂದಿ ಸೇರಿ ಸಂತೋಷದಿಂದ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.