ETV Bharat / city

ಹಾಲಿ-ಮಾಜಿ ಸಿಎಂ ಸೇರಿ ಕೈ ನಾಯಕರಿಂದ ಜನತೆಗೆ ಹೊಸ ವರ್ಷದ ಶುಭಾಶಯ.. - CM and Congress leaders New Year wishes

ನಾಡಿನ ಜನತೆ ಇಂದು ಹೊಸ ವರ್ಷದ ಸಂಭ್ರಮದಲ್ಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕಾಂಗ್ರೆಸ್​ ನಾಯಕರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು ಎಂದಿದ್ದಾರೆ.

Congress leaders
ಕಾಂಗ್ರೆಸ್​ ನಾಯಕರ ಟ್ವೀಟ್​
author img

By

Published : Jan 1, 2020, 2:07 PM IST

ಬೆಂಗಳೂರು: ನಾಡಿನ ಜನತೆ ಇಂದು ಹೊಸ ವರ್ಷದ ಸಂಭ್ರಮದಲ್ಲಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕಾಂಗ್ರೆಸ್​ ನಾಯಕರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ 2020 ಹೊಸ ವರ್ಷದ ಶುಭಾಶಯಗಳು ಎಂದಿದ್ದಾರೆ.

ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ..

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್​ನಲ್ಲಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2020 ಸುಖ, ಶಾಂತಿ, ಸಮೃದ್ಧಿ ತರಲೆಂದು ಆಶಿಸುತ್ತೇವೆ ಎಂದು ತಿಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್​ನಲ್ಲಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ‌ ಶುಭಾಶಯಗಳು. ತಮ್ಮೆಲ್ಲರ ಕಷ್ಟದ ದಿನಗಳು ಕಳೆದು ಸುಖ, ಶಾಂತಿ, ಸಮೃದ್ಧಿಯ ಬದುಕು ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Congress leaders
ಕಾಂಗ್ರೆಸ್​ ನಾಯಕರ ಟ್ವೀಟ್​

ಮಾಜಿ ಸಚಿವ ಯು ಟಿ ಖಾದರ್, ಮಾಜಿ ಸಚಿವ ಡಿ ಕೆ ಶಿವಕುಮಾರ್ ಸಹ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನಾವು 2020ರಲ್ಲಿ ನ್ಯಾಯಯುತ, ನ್ಯಾಯ ಸಮ್ಮತ ಮತ್ತು ಶಾಂತಿಯುತ ಭಾರತವನ್ನು ನಿರ್ಮಿಸಲು ಪ್ರಯತ್ನಿಸುತ್ತೇವೆ ಎಂದು ನಾವು ಪ್ರತಿಜ್ಞೆ ಮಾಡಬೇಕು. ನಾವೆಲ್ಲರೂ ಮಾಡಲು ಸಾಕಷ್ಟು ಕೆಲಸಗಳಿವೆ ಎಂದಿದ್ದಾರೆ.

Congress leaders
ಸಿಎಂ ಬಿಎಸ್‌ವೈ, ಮಾಜಿ ಸಚಿವರಾದ ಡಿ ಕೆ ಶಿವಕುಮಾರ್, ಪ್ರಿಯಾಂಕ ಖರ್ಗೆ ಟ್ವೀಟ್..​

ಮಾಜಿ ಸಚಿವರುಗಳಾಗ ಕೆ ಜೆ ಜಾರ್ಜ್, ರಾಮಲಿಂಗರೆಡ್ಡಿ ಸಹ ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಟ್ವೀಟ್​ನಲ್ಲಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು. ಕಳೆದ ವರ್ಷ ಭಾರತದ ಯುವಕರಲ್ಲಿ ಬದಲಾವಣೆಯ ಕಿಡಿ ಹೊತ್ತಿತ್ತು. ಅದು ನೈಜ ಭಾರತದ ಕಲ್ಪನೆಯನ್ನು ರಕ್ಷಿಸುವ ಕಿಡಿ. ವ್ಯವಸ್ಥಿತ ಬದಲಾವಣೆಯೊಂದನ್ನು ತರುವ ಉದ್ದೇಶದಿಂದ ಹೊತ್ತಿರುವ ಆ ಕಿಡಿ, ಈ ವರ್ಷ ಇನ್ನೂ ವಿಸ್ತಾರವಾಗಿ ಹರಡಿ ಭಾರತಕ್ಕೆ ಹೊಸ ಆರಂಭ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Intro:newsBody:ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಸಲ್ಲಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ನಾಯಕರು ನಾಡಿನ ಜನತೆಗೆ ಶುಭಾಶಯ ಸಲ್ಲಿಸಿದ್ದು, 2020 ಎಲ್ಲರಿಗೂ ಸಂತೋಷ, ಸಮೃದ್ಧಿ ತರಲಿ ಎಂದು ಆಶಿಸಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2020 ಸುಖ, ಶಾಂತಿ, ಸಮೃದ್ಧಿ ತರಲೆಂದು ಆಶಿಸುತ್ತೇವೆ ಎಂದು ತಿಳಿಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಹೊಸವರ್ಷದ ಹಾರ್ದಿಕ‌ ಶುಭಾಶಯಗಳು. ತಮ್ಮೆಲ್ಲರ ಕಷ್ಟದ ದಿನಗಳು ಕಳೆದು ಸುಖ, ಶಾಂತಿ, ಸಮೃದ್ಧಿಯ ಬದುಕು ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2020 ಸುಖ, ಶಾಂತಿ, ಸಮೃದ್ಧಿ ತರಲೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2020 ನಿಮ್ಮೆಲ್ಲರ ಬಾಳಿನಲ್ಲಿ ಸುಖ, ಸಮೃದ್ಧಿ, ನೆಮ್ಮದಿಯ ವರ್ಷವಾಗಲಿ ಎಂದು ಹಾರೈಸುತ್ತೇನೆ ಎಂದು ಶುಭಾಶಯ ಸಲ್ಲಿಸಿದ್ದಾರೆ.
ಮಾಜಿ ಸಚಿವ ಯುಟಿ ಖಾದರ್ ತಮ್ಮ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಹೊಸ ವರುಷದ ಹಾರ್ದಿಕ ಶುಭಾಶಯಗಳು. ಹೊಸ ವರುಷ ಎಲ್ಲರಿಗೂ ಹರುಷವನ್ನು ತರಲಿ ಎಂದಿದ್ದಾರೆ.
ಮಾಜಿ ಸಚಿವ ಡಿಕೆ ಶಿವಕುಮಾರ್ ತಮ್ಮ ಟ್ವೀಟ್ ನಲ್ಲಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ನಮ್ಮ ಸಾಮೂಹಿಕ ಪ್ರಜ್ಞೆಯಲ್ಲಿ ಪ್ರಾಬಲ್ಯ ಹೊಂದಿರುವ ಎಲ್ಲಾ ಕೆಟ್ಟ ಸುದ್ದಿಗಳಿಗಾಗಿ, ನಾವು 2020 ರಲ್ಲಿ ನ್ಯಾಯಯುತ, ನ್ಯಾಯಸಮ್ಮತ ಮತ್ತು ಶಾಂತಿಯುತ ಭಾರತವನ್ನು ನಿರ್ಮಿಸಲು ಸಹಾಯ ಮಾಡಲು ಪ್ರಯತ್ನಿಸುತ್ತೇವೆ ಎಂದು ನಾವು ಪ್ರತಿಜ್ಞೆ ಮಾಡಬೇಕು. ನಾವೆಲ್ಲರೂ ಮಾಡಲು ಸಾಕಷ್ಟು ಕೆಲಸಗಳು ಮುಂದಿವೆ ಎಂದಿದ್ದಾರೆ.
ಮಾಜಿ ಸಚಿವ ರಾಮಲಿಂಗರೆಡ್ಡಿ ತಮ್ಮ ಟ್ವೀಟ್ ನಲ್ಲಿ, ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವು ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಎಲ್ಲರಿಗೂ 2020 ರ ಸಂತೋಷದಾಯಕ ಶುಭಾಶಯಗಳು! ಎಂದಿದ್ದಾರೆ.
ಮಾಜಿ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಟ್ವೀಟ್ ನಲ್ಲಿ, ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಕಳೆದ ವರ್ಷ ಭಾರತದ ಯುವಕರಲ್ಲಿ ಬದಲಾವಣೆಯ ಕಿಡಿ ಹೊತ್ತಿತ್ತು. ಅದು
ನೈಜ ಭಾರತದ ಕಲ್ಪನೆಯನ್ನು ರಕ್ಷಿಸುವ ಕಿಡಿ. ವ್ಯವಸ್ಥಿತ ಬದಲಾವಣೆಯೊಂದನ್ನು ತರುವ ಉದ್ದೇಶದಿಂದ ಹೊತ್ತಿರುವ ಆ ಕಿಡಿಯು ಈ ವರ್ಷ ಇನ್ನೂ ವಿಸ್ತಾರವಾಗಿ ಹರಡಿ ಭಾರತಕ್ಕೆ ಹೊಸ ಆರಂಭ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಮಾಜಿ ಸಚಿವ ಕೆಜೆ ಜಾರ್ಜ್ ತಮ್ಮ ಟ್ವೀಟ್ ಮೂಲಕ, 2020ರ ಹೊಸವರ್ಷಕ್ಕೆ ನನ್ನ ಶುಭಾಶಯ ಸಲ್ಲಿಸಲು ಇಷ್ಟಪಡುತ್ತೇನೆ. ಈ ಹೊಸ ವರ್ಷ ಮತ್ತು ದಶಕವು ನಿಮಗೆ ಶಾಂತಿ, ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ. ನಿಮಗೆಲ್ಲರಿಗೂ ಅದ್ಭುತವಾದ 2020 ಶುಭಾಶಯಗಳು! ಎಂದಿದ್ದಾರೆ.

Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.