ETV Bharat / city

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ... ಹೀಗಿರುತ್ತೆ ಸಿಎಂ ಇಂದಿನ ದಿನಚರಿ - ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಬಜೆಟ್

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಚೊಚ್ಚಲ ಬಜೆಟ್ ಮಂಡನೆ. 2022-23ನೇ ಸಾಲಿನ ಆಯವ್ಯಯವನ್ನು ಸಿಎಂ ಇಂದು ಮಂಡಿಸಲಿದ್ದು, ಹಲವು ನಿರೀಕ್ಷೆಗಳು ಗರಿಗೆದರಿವೆ.

ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್
ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್
author img

By

Published : Mar 4, 2022, 8:01 AM IST

Updated : Mar 4, 2022, 10:58 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮೊದಲ ಬಜೆಟ್​ನಲ್ಲಿ ಬೊಮ್ಮಾಯಿ ಯಾರಿಗೆ ಏನು ಕೊಡುತ್ತಾರೆ ಎಂಬ ಕುತೂಹಲ ಮೂಡಿದೆ.

ಇಂದು ಮಧ್ಯಾಹ್ನ 12.30 ರಿಂದ ಸಿಎಂ ವಿಧಾನಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಬಜೆಟ್​ಗೆ ಅನುಮೋದನೆ ನೀಡಲು 12.10ಕ್ಕೆ ಸಚಿವ ಸಂಪುಟ ವಿಶೇಷ ಸಭೆ ನಡೆಯಲಿದೆ. ಬಜೆಟ್​ಗೂ ಮುನ್ನ ಸಿಎಂ ದೇವಾಲಯಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಆಯವ್ಯಯ ಪ್ರತಿ ಸ್ವೀಕರಿಸಿ ಬಜೆಟ್ ಮಂಡನೆಗೆ ಸಿಎಂ ತೆರಳಲಿದ್ದಾರೆ.

ಬಜೆಟ್ ಬಳಿ ಸಾಯಂಕಾಲ 4ಗಂಟೆಗೆ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಹಾಗೆಯೇ ಇದೇ ವೇಳೆ 12.30ರಿಂದ ವಿಧಾನಪರಿಷತ್ ಕಲಾಪಗಳು ಕೂಡ ಆರಂಭವಾಗಲಿವೆ.

ಸಿಎಂ ಕಾರ್ಯಕಲಾಪಗಳು
ಸಿಎಂ ಕಾರ್ಯಕಲಾಪಗಳು

(ಇದನ್ನೂ ಓದಿ: ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಟಾಪ್ 5 ಹಣಕಾಸು ಸಚಿವರು/ಸಿಎಂಗಳು ಯಾರು?)

Last Updated : Mar 4, 2022, 10:58 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.